ETV Bharat / state

ಚಿತ್ರದುರ್ಗದಲ್ಲಿಂದು 154 ಜನರಿಗೆ ತಗುಲಿದ ಕೊರೊನಾ ಸೋಂಕು - ಚಿತ್ರದುರ್ಗದಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್​

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 154 ಹೊಸ ಕೋವಿಡ್​​ ಪ್ರಕರಣಗಳು ದೃಢಪಟ್ಟಿದ್ದು, 88 ಜನ ಸೋಂಕಿತರು ಗುಣಮುಖರಾಗಿ ತೆರಳಿದ್ದಾರೆ.

chitradurga corona cases update
ಕೊರೊನಾ ಪ್ರಕರಣ ಪತ್ತೆ
author img

By

Published : Sep 29, 2020, 7:27 PM IST

ಚಿತ್ರದುರ್ಗ:ಜಿಲ್ಲಾ ಆರೋಗ್ಯ ಇಲಾಖೆ ಘೋಷಣೆ ಮಾಡಿರುವ ಹೆಲ್ತ್ ಬುಲೆಟಿನ್​ನಲ್ಲಿ ಜಿಲ್ಲೆಯಲ್ಲಿಂದು 154 ಜನರಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದೆ.

ಇದೀಗ ಒಟ್ಟು ಸೋಂಕಿತರ ಸಂಖ್ಯೆ 7016 ಕ್ಕೆ ಏರಿಕೆಯಾಗಿದೆ. ಕೋವಿಡ್ -19 ಆಸ್ಪತ್ರೆ ಸೇರಿದಂತೆ ವಿವಿಧ ಕೋವಿಡ್ ಕೇರ್ ಸೆಂಟರ್​ಗಳಿಂದ 88 ಜನ ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ.

ಈವರೆಗೆ 5773 ಜನ ಸೋಂಕಿನಿಂದ ಗುಣಮುಖರಾದರೆ, ಇನ್ನುಳಿದ 1243 ಜನ ಕೋವಿಡ್ ಕೇರ್ ಸೆಂಟರ್ ಹಾಗೂ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.