ETV Bharat / state

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾ - Chitradurgha DC office staff covid positive news

ಚಿತ್ರದುರ್ಗ ಜಿಲ್ಲಾ ಆರೋಗ್ಯಧಿಕಾರಿ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ಪ್ರಕರಣಗಳು ಕಂಡು ಬಂದ ಹಿನ್ನೆಲೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

DC office
DC office
author img

By

Published : Aug 26, 2020, 3:30 PM IST

ಚಿತ್ರದುರ್ಗ: ಜಿಲ್ಲಾಧಿಕಾರಿ ಆಪ್ತ ಅಸಹಾಯಕರಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಯಾನಿಟೈಸ್​​ ಮಾಡುವ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕರದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಕ್ವಾರಂಟೈನ್​​ನಲ್ಲಿರುವಂತೆ ಸೂಚಿಸಲಾಗಿದೆ.

ಇನ್ನು ಜಿಲ್ಲಾ ಆರೋಗ್ಯಧಿಕಾರಿ ಕಚೇರಿಯಲ್ಲಿ ಸಹ 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಡಿಹೆಚ್ಒ ಕಚೇರಿಗೆ ಸಹ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.