ಚಿತ್ರದುರ್ಗ : ಇಂದು ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಮೊದಲ ಸ್ಥಾನವನ್ನು ಉಡುಪಿ ಅಲಂಕರಿಸಿದ್ರೆ, ಇತ್ತ ವಿಜಯಪುರ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಆದರೆ, ಚಿತ್ರದುರ್ಗ ಜಿಲ್ಲೆಯ ಪಿಯು ಫಲಿತಾಂಶ ಈ ಬಾರಿ ಕುಸಿತ ಕಂಡಿದೆ.
ಕಳೆದ ಬಾರಿಗಿಂತ ಸ್ವಲ್ಪಮಟ್ಟಿಗೆ ಫಲಿತಾಂಶ ಕುಸಿತ ಕಂಡಿದ್ದು, 30ನೇ ಸ್ಥಾನಕ್ಕೆ ಕುಸಿದಿದೆ. ಪ್ರಸ್ತುತ ಸಾಲಿನಲ್ಲಿ ಶೇ.56.8ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ 51.42ರಷ್ಟು ಫಲಿತಾಂಶ ಬಂದಿತ್ತು.
ಆದರೆ, ಕಳೆದ ವರ್ಷಕ್ಕಿಂತ ಈ ಬಾರಿ ಶೇ.05ರಷ್ಟು ಫಲಿತಾಂಶ ಹೆಚ್ಚಾಗಿದೆ.