ETV Bharat / state

ಅಪಘಾತ ವಲಯಗಳಲ್ಲಿ ರಸ್ತೆಗಳನ್ನು ತಾಂತ್ರಿಕವಾಗಿ ನಿರ್ಮಿಸಿ: ಸಿ.ಸಂಗಪ್ಪ - Superintendent of Police G. Radhika

ಅಪಘಾತಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಅಪಘಾತ ವಲಯಗಳಲ್ಲಿ ರಸ್ತೆಗಳನ್ನು ತಾಂತ್ರಿಕವಾಗಿ ನಿರ್ಮಾಣ ಮಾಡುವುದರ ಜೊತೆಗೆ ಗುಣಮಟ್ಟವನ್ನು ಹೆಚ್ಚಿಸಿ ಎಂದು ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಸೂಚನೆ ನೀಡಿದರು.

Meeting
Meeting
author img

By

Published : Oct 22, 2020, 3:02 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸಿ, ತಾಂತ್ರಿಕವಾಗಿ ರಸ್ತೆಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಅಪಘಾತ ವಲಯಗಳಲ್ಲಿ ರಸ್ತೆಗಳನ್ನು ತಾಂತ್ರಿಕವಾಗಿ ನಿರ್ಮಾಣ ಮಾಡುವುದರ ಜೊತೆಗೆ ಗುಣಮಟ್ಟವನ್ನು ಹೆಚ್ಚಿಸಿ ಎಂದು ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಅಪಘಾತದಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಅಪಘಾತ ವಲಯಗಳಲ್ಲಿ ಜಾಗೃತಿ ಮೂಡಿಸುವಂತಹ ಫಲಕಗಳನ್ನು ಅಳವಡಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.