ETV Bharat / state

ವಿದ್ಯಾಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ತಂದಿರುವುದು ಕಾಂಗ್ರೆಸ್ ಪಕ್ಷ: ಹೆಚ್ಎಮ್ ರೇವಣ್ಣ

ಶಿಕ್ಷಣ ಕ್ಷೇತ್ರದಲ್ಲಿ ಹಾಗು ಶಿಕ್ಷಕರ ಪರವಾಗಿ ಧ್ವನಿ ಎತ್ತುವವನೇ ಉತ್ತಮ ವಾಗ್ಮೀ ಹಾಗು ಸಂಸದೀಯ ಪಟು. ಈ ವಿದ್ಯಾ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಹೆಚ್​ಎಮ್​​ ರೇವಣ್ಣ ತಿಳಿಸಿದರು.

HM Revanna
ಮಾಜಿ ಸಚಿವ ಹೆಚ್​ಎಮ್​​ ರೇವಣ್ಣ
author img

By

Published : Oct 24, 2020, 3:55 PM IST

ಚಿತ್ರದುರ್ಗ: ವಿದ್ಯಾಕ್ಷೇತ್ರವನ್ನು ವಿದ್ಯಾರ್ಥಿಗಳಿಗೆ ಹಾಗು ಜನರಿಗೆ ಇಷ್ಟವಾಗುವ ರೀತಿ, ಅವರು ಒಪ್ಪುವಂತೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಹೆಚ್​ಎಮ್​​ ರೇವಣ್ಣ ತಿಳಿಸಿದರು.

ನಗರದಲ್ಲಿ ಆಗ್ನೇಯ ಪದವಿದರ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಹಾಗು ಶಿಕ್ಷಕರ ಪರವಾಗಿ ಧ್ವನಿ ಎತ್ತುವವನೇ ಉತ್ತಮ ವಾಗ್ಮೀ ಹಾಗು ಸಂಸದೀಯ ಪಟು. ಈ ವಿದ್ಯಾ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

ಮಾಜಿ ಸಚಿವ ಹೆಚ್​ಎಮ್​​ ರೇವಣ್ಣ

ವೀರಪ್ಪ ಮೊಯ್ಲಿರವರ ಅಧಿಕಾರಾವಧಿಯಲ್ಲಿ ಶಿಕ್ಷಕರನ್ನು ನೇರ ನೇಮಕಾತಿ ಮಾಡಿ ನೇಮಕಾತಿ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿತ್ತು. ಸರ್ವಶಿಕ್ಷಣ ಅಭಿಯಾನ, ಬಿಸಿಯೂಟ ಕಾರ್ಯಕ್ರಮಗಳನ್ನು‌ ನೀಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆಗ್ನೇಯ ಪದವೀಧರರ ಕ್ಷೇತ್ರದ ನಮ್ಮ ಅಭ್ಯರ್ಥಿ ರಮೇಶ್ ಬಾಬು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು, ಅಭ್ಯರ್ಥಿಗೆ ಒಳ್ಳೆಯ ಬೆಂಬಲ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.