ETV Bharat / state

ಕೊರೊನಾ ಭೀತಿ: ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ ಏಳು ಸುತ್ತಿನ ಕೋಟೆ

ಚಿತ್ರದುರ್ಗ ನಗರದಲ್ಲಿರುವ ಕೋಟೆ ದಿನನಿತ್ಯ ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಇದೀಗ ಕೊರೊನಾ ವೈರಸ್ ಭೀತಿಯಿಂದ ಪ್ರವಾಸಿಗರು ಕೋಟೆಗೆ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.

Chitradurga fort
ಚಿತ್ರದುರ್ಗ ಕೋಟೆ
author img

By

Published : Mar 17, 2020, 9:50 PM IST

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಪ್ರವಾಸೋದ್ಯಮ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ರಾಜ್ಯ, ದೇಶ, ವಿದೇಶದಿಂದ ಪ್ರವಾಸಿಗರ ದಂಡು ಇಲ್ಲಿ ಲಗ್ಗೆ ಇಡುತ್ತಿತ್ತು. ಆದ್ರೆ ಕೊರೊನಾ ಭೀತಿಯಿಂದ ಇಡೀ ಏಳು ಸುತ್ತಿನ ಕೋಟೆ ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ.

ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ ಏಳು ಸುತ್ತಿನ ಕೋಟೆ

ಚಿತ್ರದುರ್ಗ ನಗರದಲ್ಲಿರುವ ಕೋಟೆ ದಿನನಿತ್ಯ ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಇದೀಗ ಕೊರೊನಾ ವೈರಸ್ ಭೀತಿಯಿಂದ ಪ್ರವಾಸಿಗರು ಕೋಟೆಗೆ ಆಗಮಿಸಲು ಹಿಂದೇಟು ಹಾಕುತ್ತಿದ್ದು, ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬೀಳುತ್ತಿದೆ.

ಇನ್ನು ಸ್ಥಳೀಯರು ಹೊರತುಪಡಿಸಿ ವಿದೇಶಿ ಪ್ರವಾಸಿಗರ ಸಂಖ್ಯೆ ಕೂಡ ಇಳಿಮುಖವಾಗಿದ್ದು, ಟಿಕೆಟ್ ಕೌಂಟರ್​ಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಇದರಿಂದ ಭಾರತೀಯ ಪುರಾತತ್ವ ಇಲಾಖೆ ಪ್ರವಾಸಿಗರು ಆಗಮಿಸದಿದ್ದನ್ನು ಮನಗಂಡು ಮುಖ್ಯ ದ್ವಾರದ ಬಾಗಿಲನ್ನು ಮಚ್ಚಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.