ಚಿತ್ರದುರ್ಗ: ಜಿಲ್ಲೆಯಲ್ಲಿಂದು 36 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲೂಕಿನಲ್ಲಿ 10, ಹೊಳಲ್ಕೆರೆ 2, ಹಿರಿಯೂರು 7, ಚಳ್ಳಕೆರೆ 7, ಹೊಸದುರ್ಗ 7 ಹಾಗೂ ಮೊಳಕಾಲ್ಮೂರಿನಲ್ಲಿ 3 ಸೇರಿ ಒಟ್ಟು 36 ಮಂದಿಗೆ ಸೋಂಕು ದೃಢಪಟ್ಟಿದೆ.
ಇದುವರೆಗೆ 15 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು 198 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 450 ಸಕ್ರಿಯ ಪ್ರಕರಣಗಳಿವೆ.