ETV Bharat / state

ಚಿತ್ರದುರ್ಗದಲ್ಲಿ ಎಸ್ಐಗೆ ಕೊರೊನಾ: ಎಸ್ಪಿ ಕಚೇರಿ ಸೀಲ್ ಡೌನ್ - Chitradurga corona latest news

ಚಿತ್ರದುರ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ಐಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

Chitradurga
Chitradurga
author img

By

Published : Jul 25, 2020, 5:51 PM IST

ಚಿತ್ರದುರ್ಗ: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಾಮಾರಿ ಕೊರೊನಾ ಪೊಲೀಸರನ್ನು ಬೆಂಬಿಡದಂತೆ ಕಾಡುತ್ತಿದ್ದು, ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.

ಎಸ್ಐಗೆ ಸೋಂಕು ತಗುಲಿರುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಸೇರಿದಂತೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.