ETV Bharat / state

ಮುರುಘಾ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ - ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್

ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ
ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ
author img

By

Published : Sep 27, 2022, 8:35 PM IST

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್​ ಅ.10ರವರೆಗೆ ವಿಸ್ತರಿಸಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಹಾಗೇ ಎ 2 ಆರೋಪಿ ರಶ್ಮಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯಗೊಳ್ಳಲಿತ್ತು. ಈ ಹಿನ್ನೆಲೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​​ ಇಂದು ಮತ್ತೆ 14 ದಿನಗಳ ಕಾಲ ಸ್ವಾಮೀಜಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ಶರಣರನ್ನು ಬಂಧಿಸಲಾಗಿದೆ.

(ಓದಿ: ಮುರುಘಾಶ್ರೀಗಳಿಗೆ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ಯಶಸ್ವಿ... ಆಸ್ಪತ್ರೆಯಿಂದ ಡಿಸಾರ್ಜ್)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.