ETV Bharat / state

ಚಿತ್ರದುರ್ಗ: ಎಸ್​​ಎಸ್​​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಭೇಟಿ, ಪರಿಶೀಲನೆ

ನಾಳೆ ನಗರದ 97 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗಲಿರುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಿದ್ದಾರೋ, ಇಲ್ಲವೋ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ನಗರದ ಬಾಲಕಿಯರ ಕಾಲೇಜಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.

author img

By

Published : Jun 24, 2020, 8:31 PM IST

SSLC Examination Centers
ಡಿಡಿಪಿಐ ಭೇಟಿ

ಚಿತ್ರದುರ್ಗ: ನಾಳೆಯಿಂದ ಆರಂಭವಾಗಲಿರುವ ಎಸ್​​ಎಸ್​ಎಲ್​ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿಡಿಪಿಐ ರವಿಶಂಕರ್ ರೆಡ್ಡಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಾಳೆ ಜಿಲ್ಲೆಯಾದ್ಯಂತ 97 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗಲಿರುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಿದ್ದಾರೋ, ಇಲ್ಲವೋ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ನಗರದ ಬಾಲಕಿಯರ ಕಾಲೇಜಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಭೇಟಿ

ಪ್ರತಿ ವಿದ್ಯಾರ್ಥಿಗೆ ಕನಿಷ್ಠ ನಾಲ್ಕು ಅಡಿ ಅಂತರ ಇರ್ಬೇಕು. ಆ ರೀತಿ ಡೆಸ್ಕ್​ಗಳನ್ನು ಹಾಕಿ, ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸ್ಥಳೀಯ ಸಿಬ್ಬಂದಿಗೆ ತಾಕೀತು ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.