ETV Bharat / state

ಚಿತ್ರದುರ್ಗ: ಕ್ವಾರಂಟೈನ್​ನಲ್ಲಿದ್ದ 55 ವರ್ಷದ ವ್ಯಕ್ತಿ ಎದೆ ನೋವಿನಿಂದ ಸಾವು - Chitradurga corona news

ಈ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದ್​ನಿಂದ ಚಿತ್ರದುರ್ಗಕ್ಕೆ ಆಗಮಿಸಿ ಕ್ವಾರಂಟೈನ್​ಗೆ ಒಳಗಾಗಿದ್ದ ತಬ್ಲಿಘಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದು, ಇವರ ಜೊತರೆ ಈತ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ.

Death of a 55 year old man in Quarantine
ಕ್ವಾರಂಟೈನ್​ನಲ್ಲಿದ್ದ 55 ವರ್ಷದ ವ್ಯಕ್ತಿ ಸಾವು
author img

By

Published : May 17, 2020, 11:37 AM IST

ಚಿತ್ರದುರ್ಗ: ಗುಜರಾತ್​ನಿಂದ ಆಗಮಿಸಿದ ತಬ್ಲಿಘಿಗಳ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ಕೇಂದ್ರದಲ್ಲಿ ಸಾವಿಗೀಡಾಗಿದ್ದಾನೆ.

ಚಿತ್ರದುರ್ಗ ನಗರದ ಹಾಸ್ಟೆಲ್​ವೊಂದರಲ್ಲಿ ಕ್ವಾರಂಟೈನ್​ನಲ್ಲಿದ್ದ 55 ವರ್ಷದ ವ್ಯಕ್ತಿ‌ ಎದೆ ನೋವಿನಿಂದ ಸಾವಿಗೀಡಾಗಿದ್ದು, ಕಳೆದ 8 ದಿನಗಳಿಂದ ಈತ ಕ್ವಾರಂಟೈನ್​ನಲ್ಲಿದ್ದ.

ಈ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದ್​ನಿಂದ ಚಿತ್ರದುರ್ಗಕ್ಕೆ ಆಗಮಿಸಿ ಕ್ವಾರಂಟೈನ್​ಗೆ ಒಳಗಾಗಿದ್ದ ತಬ್ಲಿಘಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದು ಈತ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ. ಆದರೆ, ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.