ETV Bharat / state

ಕೊರೊನಾ ಸೋಂಕಿತ ನಿವೃತ್ತ ಶಿಕ್ಷಕ ಸಾವು: ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯ ಆರೋಪ - Death of a Corona-infected teacher

ಕೊರೊನಾ ಸೋಂಕಿತ ನಿವೃತ್ತ ಶಿಕ್ಷಕ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ನಡೆದಿದೆ.

Death of a Corona-infected retired teacher  In Chitradurga
ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯ: ಕೊರೊನಾ ಸೋಂಕಿತ ನಿವೃತ್ತ ಶಿಕ್ಷಕ ಸಾವು
author img

By

Published : Aug 14, 2020, 4:30 PM IST

ಚಿತ್ರದುರ್ಗ: ಕೊರೊನಾ ಸೋಂಕಿತ ನಿವೃತ್ತ ಶಿಕ್ಷಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ನಡೆದಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಇವರ ಸಾವಿಗೆ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯ: ಕೊರೊನಾ ಸೋಂಕಿತ ನಿವೃತ್ತ ಶಿಕ್ಷಕ ಸಾವು

ಕೊರೊನಾ ಸೋಂಕಿತ ಶಿಕ್ಷಕನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡದೆ ಮೊಳಕಾಲ್ಮೂರು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಸೋಂಕಿತ ವ್ಯಕ್ತಿಯನ್ನು ಚಿತ್ರದುರ್ಗ ಕೋವಿಡ್ ಆಸ್ಪತ್ರೆಗೆ ಸಾಗಿಸಲು ಗಂಟೆಗಟ್ಟಲೇ ಕಾದರೂ ಆ್ಯಂಬುಲೆನ್ಸ್ ಬಾರದೆ ಸಾವನಪ್ಪಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ನಿನ್ನೆ ಮಧ್ಯಾಹ್ನ ನಡೆದಿರುವ ಘಟನೆ‌ ತಡವಾಗಿ ಬೆಳಕಿಗೆ ಬಂದಿದ್ದು, ಆರೋಗ್ಯ ಅಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.