ETV Bharat / state

ಹೊಳಲ್ಕೆರೆಯಲ್ಲಿ ಪೆಟ್ರೋಲ್​​ ಟ್ಯಾಂಕರ್​​ ಪಲ್ಟಿ: ಧಗಧಗನೆ ಹೊತ್ತಿ ಉರಿದ ಲಾರಿ - ಪೆಟ್ರೋಲ್ ಟ್ಯಾಂಕರ್

ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಹೊತ್ತು ಉರಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಧಗ ಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್
author img

By

Published : Sep 28, 2019, 11:32 PM IST

ಚಿತ್ರದುರ್ಗ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಧಗ ಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಆಡನೂರು ಗ್ರಾಮದ ಬಳಿ ನಡೆದಿದೆ.

ಧಗ ಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್

ಹೊಳಲ್ಕೆರೆಯಿಂದ ಚಿಕ್ಕಜಾಜೂರು ಕಡೆಗೆ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬೆಂಗಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಂಭವಿಸಬಹುದಾದ ಬಹು ದೊಡ್ಡ ಅನಾಹುತ ತಪ್ಪಿದ್ದು, ಸಣ್ಣ ಪುಟ್ಟ ಗಾಯಗಳಿಂದ ಚಾಲಕ ಬಚಾವ್ ಆಗಿದ್ದಾನೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Intro:ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಧಗ ಧಗನೆ ಹೊತ್ತಿ ಉರಿದ ಟ್ಯಾಂಕರ್

Exclusive....

ಆ್ಯಂಕರ್:- ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಆಡನೂರು ಗ್ರಾಮದ ಬಳಿ ನಡೆದಿದ್ದು, ಸಂಭವಿಸಬಹುದಾದ ಬಹು ದೊಡ್ಡ ಅನಾಹುತ ತಪ್ಪಿದೆ. ಅಗ್ನಿ ಅವಘಾಡದಿಂದ ಎಚ್ಚೆತ್ತುಕೊಂಡ ಟ್ಯಾಂಕರ್ ಚಾಲಕ ಬಾಚವ್ ಆಗಿದ್ದು, ಚಾಲಕನಿಗೆ ಸುಟ್ಟು ಗಾಯಗಳಾಗಿವೆ. ಹೊಳಲ್ಕೆರೆಯಿಂದ ಚಿಕ್ಕಜಾಜೂರು ಕಡೆಗೆ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಗೆ ಇದ್ದಕ್ಕಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ಪರಿಣಾಮ ಅಗ್ನಿ ಅವಘಡಕ್ಕೆ ಕಾರಣವಾಗಿದೆ. ಬೆಂಕಿ ಅವಘಡಕ್ಕೆ ಯಾವುದೇ ಜೀವ ಹಾನಿಯಾಗಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಅಗ್ನಿ ನಂದಿಸಲು ಹರಸಾಹಸ ಪಡುವ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೋಲಿಸರ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಫ್ಲೋ....

Body:Agni awaghadaConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.