ETV Bharat / state

ಶ್ರೀರಾಮ ಮಂದಿರ ನಿಧಿ ಸಂಗ್ರಹ: ಸ್ಕೂಟಿ ಮೇಲೆ ತೆರಳಿ ದೇಣಿಗೆ ಸಂಗ್ರಹಿಸಿದ ಶಾಸಕಿ! - ಸ್ಕೂಟಿ ಮೇಲೆ ತೆರಳಿ ದೇಣಿಗೆ ಸಂಗ್ರಹಿಸಿದ ಶಾಸಕಿ

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಇದೀಗ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಇದಕ್ಕೆ ಕೈಜೋಡಿಸಿದ್ದಾರೆ.

MLA Purnima Srinivas
MLA Purnima Srinivas
author img

By

Published : Jan 23, 2021, 12:54 AM IST

ಚಿತ್ರದುರ್ಗ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೈ ಜೋಡಿಸಿದ್ದು, ನಿನ್ನೆ ರಾತ್ರಿ ಸ್ಕೂಟಿ ಮೂಲಕ ಕಾರ್ಯಕರ್ತರೊಂದಿಗೆ ತೆರಳಿ ಸಾರ್ವಜನಿಕ ಗಮನ ಸೆಳೆದಿದ್ದಾರೆ.

ಸ್ಕೂಟಿ ಮೇಲೆ ತೆರಳಿ ದೇಣಿಗೆ ಸಂಗ್ರಹಿಸಿದ ಶಾಸಕಿ

ಶ್ರೀರಾಮ ಮಂದಿರ ನಿರ್ಮಾಣ ಅಭಿಯಾನಕ್ಕೆ ನಿಧಿ ಸಮರ್ಪಣೆಗೆ ಶಾಸಕಿ ಪೂರ್ಣಿಮಾ ನಿನ್ನೆ ಕಾರ್ಯಕರ್ತರ ಪಡೆಯೊಂದಿಗೆ ಹಿರಿಯೂರು ನಗರದ ವಿವಿಧ ಬಡಾವಣೆಗಳಲ್ಲಿ ದ್ವಿಚಕ್ರ ವಾಹನ ಮೂಲಕ‌ ತೆರಳಿ ದೇಣಿಗೆ ಸಂಗ್ರಹಿಸಿದ್ದಾರೆ. ನಗರ ಎಂಟಕ್ಕೂ ಅಧಿಕ ಬಡಾವಣೆಗಳಿಗೆ ಶಾಸಕಿ ಸ್ಕೂಟಿ ಡ್ರೈವ್ ಮಾಡಿಕೊಂಡು ಜನರ ಮನೆ ಬಾಗಿಲಿಗೆ ಹೋಗಿ ನಿಧಿ ಸಮರ್ಪಣಾ ಅಭಿಯಾನಕ್ಕಾಗಿ ದೇಣಿಗೆ ಸಂಗ್ರಹಿಸಿದ್ದಾರೆ.

ಓದಿ: ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿಲ್ಲ; ಮಾಡಾಳು ವಿರೂಪಾಕ್ಷಪ್ಪ ಸ್ಪಷ್ಟನೆ!

ಶಾಸಕಿ ಸ್ಕೂಟಿ ಡ್ರೈವ್ ಮಾಡುತ್ತಿರುವ ವಿಡಿಯೋ ಬಿಜೆಪಿ ಕಾರ್ಯಕರ್ತರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.