ETV Bharat / state

ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತ : ಸಚಿವ ಹೆಚ್ ಆಂಜನೇಯ ಸಂತಾಪ - death of shivalli

ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು, ಅವರ ಸಾವು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ಹೆಚ್ ಆಂಜನೇಯ
author img

By

Published : Mar 24, 2019, 4:49 AM IST

ಚಿತ್ರದುರ್ಗ: ಹೃದಯಾಘಾತದಿಂದ ಕೊನೆಯುಸಿರೆಳೆದ ಪೌರಾಡಳಿತ ಸಚಿವ ಶಿವಳ್ಳಿಗೆ ಹೆಚ್ ಆಂಜನೇಯ ಸಂತಾಪ ಸೂಚಿಸಿದ್ದಾರೆ.

ಹೆಚ್ ಆಂಜನೇಯ

ನಗರದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಬಳಿಕ ಮಾತನಾಡಿ ಅವರು, ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು, ಅವರ ಸಾವು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಇಂತಹ ನಾಯಕರು ನಮ್ಮ ಪಕ್ಷದಲ್ಲಿದ್ದದ್ದು ಹೆಮ್ಮೆಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸಲ್ಲಿಸಿದರು.

Intro:ಪೌರಾಡಳಿತ ಸಚಿವ ಶಿವಳ್ಳಿ ವಿಧಿವಶ : ಮಾಜಿ ಸಚಿವ ಹೆಚ್ ಆಂಜನೇಯ ಸಂತಾಪ
ಚಿತ್ರದುರ್ಗ :- ಹೃದಯಘಾತದಿಂದ ಕೊನೆಯುಸಿರೆಳೆದ ಪೌರಾಡಳಿತ ಸಚಿವ ಹೆಚ್ ಆಂಜನೇಯ ಸಂತಾಪವನ್ನು ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಬಳಿಕ ಮಾತನಾಡಿ ಅವರು ಶಿವಳ್ಳಿಯವರು ದುಃಖದ ಸಂಧರ್ಭವಾಗಿದೆ. ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದವರು, ಅದ್ದರಿಂದ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಜನ್ರ ಜೀವ ುಳಿಸಲು ಹೋಗಿ ತನ್ನ ಜೀವವನ್ನು ಕಳೆದುಕೊಂಡಿದ್ದಾರೆ. ಇಂತಹ ನಾಯಕರು ನಮ್ಮ ಪಕ್ಷದಲ್ಲಿರುವುದು ಹೆಮ್ಮೆಯಾಗಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದರು.
Body:h anajanayaConclusion:santapap
ETV Bharat Logo

Copyright © 2024 Ushodaya Enterprises Pvt. Ltd., All Rights Reserved.