ETV Bharat / state

ಚಿತ್ರದುರ್ಗದಲ್ಲಿ ವರುಣಾರ್ಭಟ: ಮೂರು ವರ್ಷಗಳ ಬಳಿಕ ಕೋಡಿ ಬಿದ್ದ ಗೋನೂರು ಕೆರೆ - ಚಿತ್ರದುರ್ಗ ಮಳೆ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸತತವಾಗಿ‌ ಮಳೆ ಸುರಿಯುತ್ತಿರುವುದರಿಂದ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ.

heavy rain in chitradurga
ಚಿತ್ರದುರ್ಗದಲ್ಲಿ ವರುಣಾರ್ಭಟ : ಕೋಡಿ ಬಿದ್ದ ಗೋನೂರು ಕೆರೆ
author img

By

Published : Oct 11, 2020, 12:05 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸತತವಾಗಿ‌ ಮಳೆ ಸುರಿಯುತ್ತಿರುವುದರಿಂದ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಚಿತ್ರದುರ್ಗ ತಾಲೂಕಿನ ಗೋನೂರು ಕೆರೆ ಮೂರು ವರ್ಷಗಳ ನಂತರ ತುಂಬಿ ಹರಿಯುತ್ತಿದೆ.

ಚಿತ್ರದುರ್ಗದಲ್ಲಿ ವರುಣಾರ್ಭಟ : ಕೋಡಿ ಬಿದ್ದ ಗೋನೂರು ಕೆರೆ

ಮೈದುಂಬಿ ಹರಿಯುತ್ತಿರುವ ನೀರನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬರುತ್ತಿದೆ. ಗೋನೂರು ದೊಡ್ಡಕೆರೆ ಕೋಡಿ ಬಿದ್ದಿದ್ದರುವುದರಿಂದ ಕೆರೆಯ ಸುತ್ತಮುತ್ತಲಿನ ಹಳ್ಳಿಗಳ ರೈತರಲ್ಲಿ ಸಂತಸ ಮನೆಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.