ETV Bharat / state

ನೆರೆ ಪರಿಹಾರ ವರದಿ ತಿರಸ್ಕರಿಸಿದ್ರೆ, ನಾನೇನೂ ಮಾಡೋಕಾಗಲ್ಲ: ಕೇಂದ್ರ ಸಚಿವ ಸದಾನಂದ ಗೌಡ - ಸಚಿವ ಸದನಾಂದಗೌಡ ಉದ್ಧಟತನದ ಹೇಳಿಕೆ

ಕೇಂದ್ರ ಸರ್ಕಾರ ನೆರೆ ಪರಿಹಾರ ವರದಿ ತಿರಸ್ಕರಿಸಿದರೆ ನಾನೇನೂ ಮಾಡೋಕಾಗಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿಕೆ ವಿವಾದಾತ್ಮಕ ನೀಡಿದ್ದಾರೆ.

ನೆರೆ ಪರಿಹಾರ ವರದಿ ತಿರಸ್ಕರಿಸಿದ್ರೆ ನಾನೇನೂ ಮಾಡೋಕಾಗಲ್ಲ
author img

By

Published : Oct 4, 2019, 8:52 PM IST

ಚಿತ್ರದುರ್ಗ: ಕೇಂದ್ರ ಸರ್ಕಾರ ನೆರೆ ಪರಿಹಾರ ವರದಿ ತಿರಸ್ಕರಿಸಿದರೆ ನಾನೇನು ಮಾಡೋಕಾಗಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದು ಮುರುಘಾ ಮಠಕ್ಕೆ ತೆರಳುವ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕಳುಹಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ರೆ ನಾನೇನು ಮಾಡೋಕಾಗದು ಎಂದು ಉತ್ತರಿಸಿದರು.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತಿಳಿಸಿದ್ರು.

ನೆರೆ ಪರಿಹಾರ ವರದಿ ತಿರಸ್ಕರಿಸಿದ್ರೆ ನಾನೇನೂ ಮಾಡೋಕಾಗಲ್ಲ

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ ಭೇಟಿ ಮಾಡಿ ನೆರೆ ಪರಿಹಾರದ ಬಗ್ಗೆ ಚರ್ಚಿಸಿದ್ದೇನೆ, ಕರ್ನಾಟಕದ ಅಧಿಕಾರಿಗಳ ಜತೆ ಸಭೆ ಕೂಡ ನಡೆಸಿದ್ದೇನೆ. ವಿಜಯದಶಮಿ ಹಬ್ಬ ಹಿನ್ನೆಲೆ ಪರಿಹಾರ ಕಾರ್ಯ ವಿಳಂಬವಾಗಿದ್ದು, ಹಬ್ಬದ ಬಳಿಕ ನೆರೆ ಸಂತ್ರಸ್ತರಿಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು.

Intro:ನೆರೆ ಪರಿಹಾರ ವರದಿ ತಿರಸ್ಕರಿಸಿದರೆ ನಾನೇನು ಮಾಡೋಕಾಗಲ್ಲ : ಕೇಂದ್ರ ಸಚಿವ ಸದಾನಂದಗೌಡ

ಆ್ಯಂಕರ್:- ಕೇಂದ್ರ ಸರ್ಕಾರ ನೆರೆ ಪರಿಹಾರ ವರದಿ ತಿರಸ್ಕರಿಸಿದರೆ ನಾನೇನು ಮಾಡೋಕಾಗಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಉದ್ಧಟತನದ ಹೇಳಿಕೆ ನೀಡಿದರು. ಇಂದು ಮುರುಘಾ ಮಠಕ್ಕೆ ತೆರಳುವ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕಳುಹಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ರೇ ನಾನೇನು ಮಾಡಕ್ಕೆ ಆಗಲ್ಲ ಎಂದು ಉತ್ತರಿಸಿದರು. ಇನ್ನೂ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ನೋಟೀಸ್ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಭೇಟಿ ಮಾಡಿ ನೆರೆ ಪರಿಹಾರದ ಬಗ್ಗೆ ಚರ್ಚಿಸಿದ್ದೇನೆ, ಕರ್ನಾಟಕದ ಅಧಿಕಾರಿಗಳ ಜತೆ ಸಭೆ ಕೂಡ ನಡೆಸಿದ್ದೇನೆ. ವಿಜಯ ದಶಮಿ ಹಬ್ಬ ಬಂದ ಹಿನ್ನಲೆ ಪರಿಹಾರ ಕಾರ್ಯ ವಿಳಂಬವಾಗಿದ್ದು, ವಿಜಯದಶಮಿ ಹಬ್ಬದ ಬಳಿಕ ನೆರೆ ಸಂತ್ರಸ್ತರಿಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು. ಈ ಹಿಂದೆ ನೆರೆ ಬಂದಾಗೆಲ್ಲಾ 3-4 ತಿಂಗಳ ಬಳಿಕ ಪರಿಹಾರ ನೀಡಿದೆ. ಕೇಂದ್ರದಿಂದ ಈ ಹಿಂದೆ ನೆರೆ ಪರಿಹಾರ ನೀಡಿದ್ದರ ಬಗ್ಗೆ ದಾಖಲೆಗಳಿವೆ‌.

ಫ್ಲೋ....

ಬೈಟ್01:- ಸದಾನಂದ ಗೌಡ, ಕೇಂದ್ರ ಸಚಿವ
Body:Sadananda goudaConclusion:Avb
ETV Bharat Logo

Copyright © 2025 Ushodaya Enterprises Pvt. Ltd., All Rights Reserved.