ETV Bharat / state

ದೇವರಿಗೆ ದೀಡ್‌ ನಮಸ್ಕಾರ.. ಎಲ್ಲ ಅಭ್ಯರ್ಥಿಗಳನ್ನ ಗೆಲ್ಲಿಸುವ ಒತ್ತಡದಲ್ಲಿ ದೇವರು.. - undefined

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ಎ .ನಾರಾಯಣಸ್ವಾಮಿ ಸಿಕ್ಕ ಸಿಕ್ಕ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇತ್ತ ಕಾಂಗ್ರೆಸ್​ ಅಭ್ಯರ್ಥಿ ಬಿ.ಎನ್ .ಚಂದ್ರಪ್ಪ ಮುಸ್ಲಿಂ ಮುಖಂಡರನ್ನು ಭೇಟಿ ಮಾಡುವ ಮೂಲಕ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಎ. ನಾರಾಯಣ ಸ್ವಾಮಿ
author img

By

Published : Apr 7, 2019, 9:12 PM IST

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಎ .ನಾರಾಯಣಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ.

ಇಂದು ಜಿಲ್ಲೆಯ ಹೊಳಲ್ಕೆರೆ ನಗರದಲ್ಲಿರುವ ಐತಿಹಾಸಿಕ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರವನ್ನು ಆರಂಭಿಸಿದರು. ಇವರು ಎಲ್ಲಿ ಪ್ರಚಾರಕ್ಕೆ ತೆರಳುತ್ತಾರೋ ಅಲ್ಲಿ ಹತ್ತಿರದ ದೇವಾಲಯಕ್ಕೆ ಭೇಟಿ ನೀಡಿ ದೇವರುಗಳ ಆಶೀರ್ವಾದ ಪಡೆದು ಪ್ರಚಾರ ಆರಂಭಿಸುವುದನ್ನು ಕರಗತವಾಗಿ ಮಾಡಿಕೊಂಡಿದ್ದಾರೆ. ಕೇವಲ ದೇವಾಲಯ ಮಾತ್ರವಲ್ಲದೆ ದರ್ಗಾ,ಮಸೀದಿಗಳಿಗೂ ಭೇಟಿ ನೀಡುತ್ತಿದ್ದಾರೆ.

ಇದೇ ವೇಳೆ ಹೊಳಲ್ಕೆರೆ ನಗರದದಾಂತ್ಯ ರೋಡ್ ಶೋ ಮಾಡುವ ಮೂಲಕ ಸಂಸದ ಚಂದ್ರಪ್ಪ ಮತಯಾಚಿಸಿದರು.

ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿದ ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

Chandrappa
ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

ಲೋಕ ಸಮರಕ್ಕೆ ಕೈ ಕಮಲ ಕಲಿಗಳ ನಡುವೆ ಸೆಣಸಾಟ ಏರ್ಪಟ್ಟಿದೆ. ಈಗಾಗಲೇ ಪ್ರಚಾರ ಅಖಾಡಕ್ಕಿಳಿದಿರುವ ಕಾಂಗ್ರೆಸ್​ ಅಭ್ಯರ್ಥಿ ಬಿ.ಎನ್ .ಚಂದ್ರಪ್ಪ ಮುಸ್ಲಿಂ ಮುಖಂಡರನ್ನು ಭೇಟಿ ಮಾಡುವ ಮೂಲಕ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಒಂದುವರೆ ಲಕ್ಷಕ್ಕೂ ಹೆಚ್ಚಿರುವ ಮುಸ್ಲಿಂ ಮತಗಳನ್ನು ತನ್ನೆಡೆ ಸೆಳೆಯಲು ಚಂದ್ರಪ್ಪ ನಗರದ ಫಾತೀಮಾ ಮಸೀದಿಗೆ ತೆರಳಿ ಮುಖಂಡರನ್ನು ಭೇಟಿಯಾಗಿ ಕಾಂಗ್ರೆಸ್ ಕೈ ಹಿಡಿಯುವಂತೆ ಮನವಿ ಮಾಡಿಕೊಂಡರು. ಇದೇ ವೇಳೆ ಅಲ್ಲಿ ನೆರೆದಿದ್ದ ಕೆಲ ಮುಸ್ಲಿಮರು ಚಂದ್ರಪ್ಪನವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದ ದೃಶ್ಯ ಕಂಡು ಬಂದವು.

Intro:ಟೆಂಪಲ್ ರನ್ ಆರಂಭಿಸಿದ ಬಿಜೆಪಿ ಅಭ್ಯರ್ಥಿ ಎ ನಾರಾಯಣ ಸ್ವಾಮಿ

ಚಿತ್ರದುರ್ಗ:- ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂದು ಕಸರತ್ತು ನಡೆಸುತ್ತಿರುವ ಕಮಲ ಅಭ್ಯರ್ಥಿ ಎ ನಾರಾಯಣ ಸ್ವಾಮಿ ಇದೀಗ ಟೆಂಪಲ್ ರನ್ ಆರಂಭಿಸಿದ್ದಾರೆ. ಎಲ್ಲಿ ಪ್ರಚಾರಕ್ಕೆ ತೆರಳುತ್ತಾರೋ ಅಲ್ಲಿ ಮೊದಲು ಹತ್ತಿರದ ದೇವಾಲಯಕ್ಕೆ ಭೇಟಿ ನೀಡಿ ಅಯಾಯ ದೇವರುಗಳ ಆಶೀರ್ವಾದ ಪಡೆದು ಪ್ರಚಾರ ಅರಂಭಿಸುವುದನ್ನು ಕರಗತವಾಗಿ ಮಾಡಿಕೊಂಡಿದ್ದಾರೆ. ಇಂದು ಕೂಡ ಜಿಲ್ಲೆಯ ಹೊಳಲ್ಕೆರೆ ನಗರದಲ್ಲಿರುವ ಐತಿಹಾಸಿಕ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರವನ್ನು ಆರಂಭಿಸಿದರು. ಇನ್ನು ಇದೇ ವೇಳೆ ಹೊಳಲ್ಕೆರೆ ನಗರದಾಂತ್ಯ ರೋಡ್ ಶೋ ಮಾಡುವ ಮೂಲಕ ಶಾಸಕ ಚಂದ್ರಪ್ಪ ನೇತೃತ್ವದಲ್ಲಿ ಮತಯಾಚಿಸಿದರು. Body:ಟೆಂಪಲ್ Conclusion:ರನ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.