ETV Bharat / state

ಕೇಸರಿ ಪೇಟ ಧರಿಸಿ ಬಳಿಕ ಬಿಸಾಕಿದ್ದಾರೆ, ಪೇಟ ಧರಿಸುವಾಗ ತಲೆಯಲ್ಲಿ ಏನಿತ್ತು: ಈಶ್ವರಪ್ಪ ಪ್ರಶ್ನೆ

ರಾಜ್ಯದಲ್ಲಿ ಇದೊಂದು ವಿಚಿತ್ರವಾದ ಪರಿಸ್ಥಿತಿ. ಮಕ್ಕಳಲ್ಲಿ ಸಮವಸ್ತ್ರದ ಬಗ್ಗೆ ಎಲ್ಲರೂ ಆಸಕ್ತಿ ಮೂಡಿಸಬೇಕಿತ್ತು. ಉಡುಪಿಯ ಶಾಲೆಯಲ್ಲಿ ಆರು ಜನ ಮಾತ್ರ ಹಿಜಾಬ್ ಧರಿಸಿದ್ದರು, ಇನ್ನುಳಿದ ತೊಂಬತ್ತು ಜನ ಮುಸ್ಲಿಂ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿದ್ದರು. ಆ ಆರು ಜನಕ್ಕೆ ಸಮಾಧಾನ ಪಡಿಸಿದ್ದರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

author img

By

Published : Feb 10, 2022, 6:28 PM IST

ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ
ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ

ಚಿತ್ರದುರ್ಗ : ಕೇಸರಿ ಪೇಟ ಧರಿಸಿದವರು ಬಳಿಕ ಬಿಸಾಕಿದ್ದಾರೆ, ಕೇಸರಿ ಪೇಟ ಧರಿಸುವಾಗ ತಲೆಯಲ್ಲಿ ಸೆಗಣಿಯಿತ್ತಾ. ಕೇಸರಿ ಎಂಬುದು ತ್ಯಾಗ, ಬಲಿದಾನದ ಸಂಕೇತ ಅದಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ

ಸಿದ್ದರಾಮಯ್ಯ ಕಣ್ಣಿಗೆ ಬರೀ ಹಿಂದೂ ಎಂಬುದು ಕಣ್ಣಿಗೆ ಬೀಳುತ್ತದೆ. ರಾಷ್ಟ್ರ ಧ್ವಜದ ಬಗ್ಗೆ ನಮಗೆ ಗೌರವ ಇದೆ, ಡಿಕೆಶಿ ರಾಷ್ಟ್ರ ಧ್ವಜದ ವಿಚಾರವನ್ನ ರಾಜಕಾರಣಕ್ಕೆ ಬಳಸಿದ್ದಾರೆ. ರಾಷ್ಟ್ರ ಧ್ವಜ ತೆಗೆದು ಭಾಗವಾ ಧ್ವಜ ಹಾರಿಸಿದ್ದಾರೆಂದು ಡಿಕೆಶಿ ಹೇಳಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವುದು ತಪ್ಪು ಎಂದರು.

ರಾಜ್ಯದಲ್ಲಿ ಇದೊಂದು ವಿಚಿತ್ರವಾದ ಪರಿಸ್ಥಿತಿ. ಮಕ್ಕಳಲ್ಲಿ ಸಮವಸ್ತ್ರದ ಬಗ್ಗೆ ಎಲ್ಲರೂ ಆಸಕ್ತಿ ಮೂಡಿಸಬೇಕಿತ್ತು. ಉಡುಪಿಯ ಶಾಲೆಯಲ್ಲಿ ಆರು ಜನ ಮಾತ್ರ ಹಿಜಾಬ್ ಧರಿಸಿದ್ದರು, ಇನ್ನುಳಿದ ತೊಂಬತ್ತು ಜನ ಮುಸ್ಲಿಂ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿದ್ದರು. ಆ ಆರು ಜನಕ್ಕೆ ಸಮಾಧಾನ ಪಡಿಸಿದ್ದರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ : ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ನೀಡಿದ ಮುಸ್ಲಿಂ ಸಂಘಟನೆ ವಿರುದ್ಧ ದೂರು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.