ETV Bharat / state

ಎಂಇಎಸ್​​ ಪುಂಡಾಟಿಕೆಗೆ ಕಡಿವಾಣ ಹಾಕಬೇಕಿದೆ: ಸಚಿವ ಶ್ರೀರಾಮುಲು - ಕರ್ನಾಟಕ ರಾಜ್ಯೋತ್ಸವ

ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಸಚಿವ ಶ್ರೀರಾಮುಲು ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪರಿಸ್ಥಿತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್​ ಸಂದೇಶ ರವಾನಿಸಿದ್ದಾರೆ.

minister-sriramulu
ಸಚಿವ ಶ್ರೀರಾಮುಲು
author img

By

Published : Nov 2, 2021, 7:29 AM IST

ಚಿತ್ರದುರ್ಗ: ಎಂಇಎಸ್ ಪುಂಡಾಟಿಕೆ ಸಾಕಷ್ಟು ವರ್ಷಗಳಿಂದ ನಡೆಯುತ್ತಲೇ ಇದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ. ಎಂಇಎಸ್​ನವರು ಮತ್ತೆ ಹಳೇ ಚಾಳಿ ಮುಂದುವರಿಸಿದ್ದು, ನಾವು ಇಂತಹ ಪರಿಸ್ಥಿತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಎಂಇಎಸ್​​ ಪುಂಡಾಟಿಕೆಗೆ ಕಡಿವಾಣ ಹಾಕಬೇಕಿದೆ: ಸಚಿವ ಶ್ರೀರಾಮುಲು

ನಗರದಲ್ಲಿ ಮಾತನಾಡಿದ ಅವರು, ನೆಲ, ಜಲ, ಭಾಷೆ ವಿಚಾರ ಬಂದಾಗ ಯಾವುದೇ ಕಾರಣಕ್ಕೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಗಡಿ ವಿಚಾರಬೇ ಆಗಿರಬಹುದು, ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಖಡಕ್​ ಸಂದೇಶ ರವಾನಿಸಿದರು.

ಉಪಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಸಿಂದಗಿ ಹಾಗೂ ಹಾನಗಲ್​​​ನಲ್ಲಿ ಭಾರತೀಯ ಜನತಾ ಪಾರ್ಟಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.