ETV Bharat / state

ಮೆಕ್ಕೆಜೋಳದ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ಲಕ್ಷಾಂತರ ರೂ. ನಷ್ಟ - ಚಿತ್ರದುರ್ಗ ಮೆಕ್ಕೆಜೋಳ ತೆನೆಗಳ ರಾಶಿಗೆ ಬೆಂಕಿ

ಪರಿಣಾಮ ಅಂದಾಜು 4 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮೆಕ್ಕೆಜೋಳ, 2 ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿವೆ..

Miscreants set fire on maize Heap in Chitradurga
ಬೆಂಕಿಗಾಹುತಿಯಾದ ಮೆಕ್ಕೆಜೋಳ
author img

By

Published : Feb 14, 2021, 5:45 PM IST

ಚಿತ್ರದುರ್ಗ : ಒಕ್ಕಣೆ ಮಾಡಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಕೋನಬೇವು ಗ್ರಾಮದಲ್ಲಿ ನಡೆದಿದೆ.

ಕೋನಬೇವು ಗ್ರಾಮದ ರೈತ ಕೆ ಟಿ ಮಲ್ಲಿಕಾರ್ಜುನ ಎಂಬುವರು ಒಕ್ಕಣೆ ಮಾಡಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಅಂದಾಜು 4 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮೆಕ್ಕೆಜೋಳ, 2 ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಅಲ್ಲದೆ, 3 ಜಾನುವಾರುಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಬೆಂಕಿಗಾಹುತಿಯಾದ ಮೆಕ್ಕೆಜೋಳದ ರಾಶಿ..

ಓದಿ : ಆಕಸ್ಮಿಕ ಬೆಂಕಿ : 18 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಂಕಿಗಾಹುತಿ

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.