ETV Bharat / state

ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಲೇಬೇಕು.. ಸಿಎಂ ಮೇಲೆ ಬೆಂಬಲಿಗರ ಒತ್ತಡ

ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

author img

By

Published : Dec 11, 2019, 9:58 AM IST

minister
ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಒತ್ತಾಯ

ಚಿತ್ರದುರ್ಗ: ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು, ನಗರಸಭೆ ಹಾಗೂ ಜಿಪಂ ಸದಸ್ಯರು ಪಟ್ಟು ಹಿಡಿದಿದ್ದಾರೆ.

ಉಪಚುನಾವಣೆ ಫಲಿತಾಂಶ ಬಂದ ಬಳಿಕ ಈ ಬೆಳವಣಿಗೆಯಾಗಿದ್ದು, ಬಿಜೆಪಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಹಿರಿಯ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಪಟ್ಟು ಹಿಡಿದಿರುವ ಬೆಂಬಲಿಗರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದರು.

ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಒತ್ತಾಯ

ತಾಲೂಕು ಪಂಚಾಯಿತಿ ಸದಸ್ಯ ನವೀನ್ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಸಚಿವ ಸಂಪುಟವನ್ನು ರಚನೆ ಮಾಡಲಾಗುತ್ತದೆ. ಆದ್ದರಿಂದ ಆರು ಬಾರಿ ಗೆದ್ದಿರುವ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ನವರಿಗೆ ಮನವಿ ಮಾಡಿದರು. ತೀವ್ರವಾಗಿ ಹಿಂದುಳಿದ ಜಿಲ್ಲೆಯಾಗಿರುವ ಚಿತ್ರದುರ್ಗವನ್ನು ಅಭಿವೃದ್ಧಿ ಮಾಡಲು ಸಚಿವ ಸ್ಥಾನ ನೀಡ್ಬೇಕು ಎಂದು ಒತ್ತಾಯಿಸಿದರು.

Intro:ಹಿರಿಯ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರಿಂದ ಒತ್ತಾಯ

ಆ್ಯಂಕರ್:- ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು, ನಗರಸಭೆ ಹಾಗೂ ಜಿಪಂ ಸದಸ್ಯರುಪಟ್ಟು ಹಿಡಿದಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದಾ ಬಳಿಕ ಈ ಬೆಳವಣಿಗೆಯಾಗಿದ್ದು, ಬಿಜೆಪಿಗೆ ಮತ್ತೊಂದು ಸಂಕಷ್ಟ ಬಂದೊದಗಿದೆ. ಹಿರಿಯ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲೇ ಬೇಕೆಂದು ಪಟ್ಟು ಹಿಡಿದಿರುವ ಬೆಂಬಲಿಗರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದರು. ತಾಲೂಕು ಪಂಚಾಯತಿ ಸದಸ್ಯ ನವೀನ್ ಮಾತನಾಡಿ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಸಚಿವ ಸಂಪುಟವನ್ನು ರಚನೆ ಮಾಡಲಾಗುತ್ತದೆ. ಅದ್ದರಿಂದ ಆರು ಬಾರಿ ಗೆದ್ದಿರುವ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ನೀಡ್ಬೇಕು ಎಂದು ಸಿಎಂ ಯಡಿಯೂರಪ್ಪ ನವರಿಗೆ ಮನವಿ ಮಾಡಿದರು. ತೀವ್ರವಾಗಿ ಹಿಂದುಳಿದ ಜಿಲ್ಲೆಯಾಗಿರುವ ಚಿತ್ರದುರ್ಗವನ್ನು ಅಭಿವೃದ್ಧಿ ಮಾಡಲು ಸಚಿವ ಸ್ಥಾನ ನೀಡ್ಬೇಕು, ಕಳೆದ ಬಾರಿ ಸಂಪುಟ ರಚನೆ ಅವಧಿಯಲ್ಲಿ ಶಾಸಕರಿಗೆ ಸಚಿವ ಸ್ಥಾನ ಸಿಗದೆ ಇರುವುದು ನಿರಾಸೆ ತಂದಿದ್ದು, ಈಬಾರಿ ಆದ್ರು ಸಚಿವ ಸ್ಥಾನ ನೀಡ್ಬೇಕೆಂದು ಮನವಿ ಮಾಡಿದರು. ಇನ್ನು ಈಬಾರಿಯು ಸಚಿವ ಸ್ಥಾನ ಸಿಗದೆ ಹೋದರೆ ಯಾವುದೇ ನಿರ್ಧಾರಕ್ಕೆ ಬದ್ಧರಾಗಿರುವುದಿಲ್ಲ, ಪಕ್ಷದ ವಿರೋಧಿಗಳಾಗಿರುವುದಿಲ್ಲ ಎಂದರು. ಇದೇ ವೇಳೆ ನಗರಸಭೆ ಸದಸ್ಯರಾದ ಅನುರಾಧ, ರೋಹಿಣಿ, ಶಶಿಕುಮಾರ್, ತಾಪಂ, ಗ್ರಾಮಪಂ ಸದಸ್ಯರು ಭಾಗಿಯಾಗಿದ್ದರು.

ಫ್ಲೊ....

ಬೈಟ್01:- ನವೀನ್, ತಾಪಂ ಸದಸ್ಯ

Body:ಮಿನಿಸ್ಟರ್ ಗಿರಿ

Conclusion:avb

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.