ETV Bharat / state

ಚಿತ್ರದುರ್ಗ: 20ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಚರ್ಚೆ - Mohan Bhagwat visit Chitradurga and talks with more than 20 pontiffs

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿದ್ದಾರೆ.

mohan
ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​
author img

By

Published : Jul 12, 2022, 5:08 PM IST

ಚಿತ್ರದುರ್ಗ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ನಿನ್ನೆ ರಾತ್ರಿ ಆಗಮಿಸಿದರು. ಈ ವೇಳೆ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್, ಸಚಿವರಾದ ಬಿ. ಶ್ರೀರಾಮುಲು ಮತ್ತು ಕೇಂದ್ರ ಸಚಿವರಾದ ಎ ನಾರಾಯಣಸ್ವಾಮಿ ಹಾಗೇ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಇಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದಾರೆ. ಮಠಾಧೀಶರ ಭೇಟಿ ಬಳಿಕ ಮಧ್ಯಾಹ್ನ ಮೋಹನ್ ಭಾಗವತ್ ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ :ಪಂಚಮಸಾಲಿಗೆ 2ಎ ಮೀಸಲು ನೀಡಬೇಕು: ಕೂಡಲಸಂಗಮ ಸ್ವಾಮೀಜಿ ಒತ್ತಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.