ETV Bharat / state

ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳ ಸಾವು - undefined

ವಿಷಪೂರಿತ ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿವೆ.

ಮೇಕೆಗಳ ಸಾವು
author img

By

Published : Mar 29, 2019, 9:40 PM IST

ಚಿತ್ರದುರ್ಗ: ವಿಷಪೂರಿತ ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಎರ್ರೇನಹಳ್ಳಿಯಲ್ಲಿ ನಡೆದಿದೆ.

ಇದೇ ಗ್ರಾಮದ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಗ್ರಾಮದ ಹೊರ ವಲಯದಲ್ಲಿ ಮೇಯುತ್ತಿದ್ದಾಗ ಈ ಅವಘಡ ನಡೆದಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಕುಮಾರಸ್ವಾಮಿ ಅಕ್ರಂದನ ಮುಗಿಲು ಮುಟ್ಟಿದೆ.

Intro:ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳ ಸಾವು

ಚಿತ್ರದುರ್ಗ:- ವಿಷ ಪೂರಿತ ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳು ಸಾವನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಎರ್ರೇನಹಳ್ಳಿಯಲ್ಲಿ ನಡೆದಿದೆ. ಇದೇ ಗ್ರಾಮದ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಠವಾಗಿದೆ. ಗ್ರಾಮದ ಹೊರ ವಲಯದಲ್ಲಿ ಮೇಯುತ್ತಿದ್ದಾಗ ಈ ಅವಘಡ ನಡೆದಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಕುಮಾರಸ್ವಾಮಿ ಅಕ್ರಂಧನ ಮುಗಿಲು ಮುಟ್ಟಿದೆ. Body:ಮೆಕುConclusion:ಸಾವು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.