ETV Bharat / state

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ: ಸಚಿವ ಶಿವಾನಂದ ಪಾಟೀಲ್

ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಆಗಮಿಸಿದ ಸಚಿವ ಶಿವಾನಂದ ಪಾಟೀಲ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ, ಹೆಚ್ ವಿಶ್ವನಾಥ್ ಬಗ್ಗೆ ನಾನು ಮಾತನಾಡಲು ಆಗೊಲ್ಲ. ಒಟ್ಟಾರೆಯಾಗಿ ಯಾವುದೇ ಸಮಸ್ಯೆಗಳಿಲ್ಲದೇ ಸರ್ಕಾರ ಸುಭದ್ರವಾಗಿದೆ ಎಂದರು.

ಶಿವಾನಂದ ಪಾಟೀಲ್
author img

By

Published : Jul 5, 2019, 10:54 PM IST

ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ನೀವೇಕೆ ತಲೆಕೆಡಿಸಿಕೊಳ್ಳುತ್ತಿದ್ದೀರಿ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮಾಧ್ಯಮದವರಿಗೆ ಟಾಂಗ್ ನೀಡಿದರು.

ಇಂದು ಮುರುಘಾ ಮಠದಲ್ಲಿ ಆಯೋಜನೆ ಮಾಡಿದ್ದ ಆಷಾಢ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು, ಬಳಿಕ ಮಾತನಾಡಿದ ಅವರು, ಮಾಜಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರಕ್ಕೆ, ಅದು ಅವರ ವೈಯಕ್ತಿಕ ವಿಚಾರ, ನಾನು ಅದಕ್ಕೆ ಪ್ರತಿಕ್ರಿಯಿಸಲು ಬರುವುದಿಲ್ಲ. ಅವರೇ ಕಳೆದ ದಿನ ಜೆಡಿಎಸ್ ಅಧ್ಯಕ್ಷರುಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಮುಂಚೂಣಿಯಲ್ಲಿದ್ದರು. ಇಷ್ಟಿದ್ದಾಗ ಅದು ಹೇಗೆ ಅವರು ಬಿಜೆಪಿಗೆ ಹೋಗುತ್ತಾರೆ. ಎಂದು ಮಾಧ್ಯಮದವರಿಗೆ ದಬಾಯಿಸಿದರು.

ಸಚಿವ ಶಿವಾನಂದ ಪಾಟೀಲ್

ಕೈ ಶಾಸಕರಿಬ್ಬರು ರಾಜೀನಾಮೆ ನೀಡಿದ ಬಗ್ಗೆ ಮಾತನಾಡಿದ ಅವರು, ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಅದು ನಿಮ್ಮ ತಪ್ಪು ಗ್ರಹಿಕೆ, ಜಿಂದಾಲ್ ಕಂಪನಿಗೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಮರು ಪರಿಶೀಲನೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆಂದು ಜಾರಿಕೊಂಡರು. ಇನ್ನು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ತರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು 14 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡಬೇಕು ಎಂಬ ನಿರ್ಧಾರವನ್ನು ಮಾಡಿದ್ದೇವೆ ಎಂದರು.

Intro:ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರಾವಾಗಿದೆ ನೀವೇಕೆ ತಲೆಕೆಡಿಸಿಕೊಳ್ಳುತ್ತಿದ್ದೀರಿ : ಆರೋಗ್ಯ ಸಚಿವ ಶಿವನಂದ ಪಾಟೀಲ್
ಆ್ಯಂಕರ್:- ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರಾವಾಗಿದೆ ನೀವೇಕೆ ತಲೆಕೆಡಿಸಿಕೊಳ್ಳುತ್ತಿದ್ದೀರಿ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮಾಧ್ಯಮದವರಿಗೆ ಟಾಂಗ್ ನೀಡಿದರು. ಇಂದು ಮುರುಘಾ ಮಠದಲ್ಲಿ ಆಯೋಜನೆ ಮಾಡಿದ್ದ ಆಷಾಢ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಜಿ ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ವಿಶ್ವನಾಥ್ ಬಿಜೆಪಿಗೆ ಹೋಗ್ತಾರೆ ಎಂಬ ವಿಚಾರವಾ ಮಾತನಾಡಿದ ಅವರು ಅದು ಅವರ ವೈಕ್ತಿಕ ವಿಚಾರ ನಾನು ಪ್ರತಿಕ್ರಿಯಿಸಲು ಬರುವುದಿಲ್ಲ,ಅವರೇ ಕಳೆದ ದಿನ ಜೆಡಿಎಸ್ ಅಧ್ಯಕ್ಷರುಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಅವರೇ ಮುಂಚೂಣಿಯಲ್ಲಿದ್ದರು ಹೇಗೆ ಹೇಳಕಾಗುತ್ತೇ ಅವರು ಬಿಜೆಪಿಗೆ ಹೋಗ್ತಾರೆಂದು ಮಾಧ್ಯಮದವರಿಗೆ ದಬಾಯಿಸಿದರು. ಇನ್ನೂ ಕೈ ಶಾಸಕರಿಬ್ಬರು ರಾಜೀನಾಮೆ ನೀಡಿದ ಬಗ್ಗೆ ಮಾತನಾಡಿದ ಅವರು ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ ಅದು ನಿಮ್ಮ ತಪ್ಪು ಗ್ರಹಿಕೆ. ಜಿಂದಾಲ್ ಕಂಪನಿಗೆ ಜಮೀನು ಪರಭಾರ ಮಾಡುವ ವಿಚಾರದಲ್ಲಿ ಮರು ಪರಿಶೀಲನೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆಂದು ಜಾರಿಕೋಂಡರು. ಇನ್ನೂ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ತರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು 14 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡದಬೇಕು ಎಂಬ ನಿರ್ಧಾರವನ್ನು ಮಾಡಿದ್ದೇವೆ ಅಲ್ಲಿ ಕಾದುನೋಡಬೇಕು ಎಂದರು.
ಫ್ಲೋ,,,,
ಬೈಟ್01:- ಶಿವಾನಂದ್ ಪಾಟೀಲ್, ಆರೋಗ್ಯ ಸಚಿವ
Body:ministerConclusion:reaction

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.