ETV Bharat / state

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು - Chitradurga news

ಓರ್ವ ಸಾವನ್ನಪ್ಪಿದರೆ ಮೂವರು ಗಾಯಗೊಂಡಿದ್ದಾರೆ. ಇವರೆಲ್ಲರೂ ದೀಪಾವಳಿ ಹಬ್ಬಕ್ಕೆ ಬಿಜೆ ಕೆರೆ ಗ್ರಾಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು
author img

By

Published : Oct 28, 2019, 1:09 AM IST

ಚಿತ್ರದುರ್ಗ: ಮಾರುತಿ ಓಮಿನಿ ಹಾಗೂ ಬೊಲೆರೋ ವಾಹನದ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಕ್ಲಾರಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಮೊಳಕಾಲ್ಮೂರು ತಾಲೂಕು ಚಿಕ್ಕೇರಹಳ್ಳಿ ಗ್ರಾಮದ ನಿವಾಸಿ ಅಶೋಕ್(35) ಮೃತನಾದವ. ಮೂರು ಜನರಿಗ ಗಾಯಗಳಾಗಿದ್ದು, ಚಳ್ಳಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ನಾಲ್ವರು ದೀಪಾವಳಿ ಹಬ್ಬಕ್ಕೆ ಬಿಜೆ ಕೆರೆ ಗ್ರಾಮಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು

ಆ್ಯಂಕರ್:- ಮಾರುತಿ ಓಮಿನಿ ಹಾಗೂ ಬೊಲೆರೋ ವಾಹನದ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವಪ್ಪಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬುಕ್ಲಾರಹಳ್ಳಿ ಗೇಟ್ ಬಳಿ ನಡೆದಿದೆ. ಮೊಳಕಾಲ್ಮೂರು ತಾಲೂಕು ಚಿಕ್ಕೇರಹಳ್ಳಿ ಗ್ರಾಮದ ನಿವಾಸಿ ಅಶೋಕ್(35) ಮೃತ ವ್ಯಕ್ತಿಯಾಗಿದ್ದು, ಮೂರು ಜನ್ರೀಗೆ ಗಾಯಗಳಾಗಿದ್ದು, ಚಳ್ಳಕೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ
ದೀಪಾವಳಿ ಹಬ್ಬಕ್ಕೆ ನಾಲ್ವರು ಬಿಜೆ ಕೆರೆ ಗ್ರಾಮಕ್ಕೆ ಬಂದವರಲ್ಲಿ ಓರ್ವ ಸಾವನಪ್ಪಿದ್ದು, ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಓಮಿನಿ ಕಾರು ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮಕ್ಕೆ ವಾಪಾಸಾಗುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋ.....Body:AccidentConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.