ETV Bharat / state

ಚಿತ್ರದುರ್ಗದಲ್ಲಿ ಕೊರೊನಾಗೆ ಎರಡನೇ ಬಲಿ: ಆತಂಕದಲ್ಲಿ ಜನ - latest corona news

ಚಿಕಿತ್ಸೆ ಫಲಿಸದೆ ಜಿಲ್ಲೆಯ ಚಳ್ಳಕೆರೆ ಮೂಲದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಕೊರೊನಾ ಸೋಂಕು ತಗುಲಿ ಜುಲೈ 3ರಂದು ಕೋವಿಡ್-19 ಕೇಂದ್ರಕ್ಕೆ ದಾಖಲಾಗಿದ್ದರು.

chitradurga
ಚಿತ್ರದುರ್ಗದಲ್ಲಿ ಕೊರೊನಾಗೆ ಎರಡನೇ ಬಲಿ
author img

By

Published : Jul 14, 2020, 5:44 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಸಾವಿನ ಸುದ್ದಿ ಮಾಸುವ ಮುನ್ನವೇ ಇದೀಗ ಎರಡನೇ ಬಲಿಯಾಗಿದೆ. ನಗರದ ಕೋವಿಡ್-19 ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಿಸದೆ ಚಳ್ಳಕೆರೆ ಮೂಲದ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಕೊರೊನಾ ಸೋಂಕು ತಗುಲಿ ಜುಲೈ 3ರಂದು ಕೋವಿಡ್-19 ಕೇಂದ್ರಕ್ಕೆ ದಾಖಲಾಗಿದ್ದರು.

ಇದೀಗ ಎರಡನೇ ಬಲಿ ಪಡೆದ ಕೊರೊನಾದಿಂದ ಜಿಲ್ಲೆಯ ಜನರು ಸಾಕಷ್ಟು ಆತಂಕದಲ್ಲಿದ್ದಾರೆ. ಮೃತ ಸೋಂಕಿತನ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸೇರಿದಂತೆ ಚಿತ್ರದುರ್ಗ ಜಿಲ್ಲಾಡಳಿತ ಅಧಿಕೃತವಾಗಿ ಘೋಷಿಸಬೇಕಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.