ETV Bharat / state

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

author img

By

Published : Aug 22, 2020, 11:37 AM IST

ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದ ಗಣೇಶ‌ ಸಮಿತಿ ವತಿಯಿಂದ ಸರಳವಾಗಿ ಗಣೇಶ ಚತುರ್ಥಿ ಆಚರಿಸಲಾಗಿತ್ತಿದ್ದು, ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಚಿತ್ರದುರ್ಗದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.

Preparations for setting Hindu Mahaganapathy at Chitradurga
ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಸಿದ್ಧತೆ

ಚಿತ್ರದುರ್ಗ: ಕೊರೊನಾ ಭೀತಿ ನಡುವೆಯೂ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದ ಗಣೇಶ‌ ಸಮಿತಿ ವತಿಯಿಂದ ಸರಳವಾಗಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.

ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೇಡಿಯಂ ರಸ್ತೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲು ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದ್ದು, ಜನಸ್ತೋಮ ಸೇರದಂತೆ ಆಯೋಜಕರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಕೊರೊನಾ ಹಿನ್ನೆಲೆ ಯೂಟ್ಯೂಬ್, ಫೇಸ್​​ಬುಕ್ ಲೈವ್​​ಗಳಲ್ಲಿ ಗಣೇಶ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಲೈವ್ ಲಭ್ಯವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.