ETV Bharat / state

ಚಳ್ಳಕೆರೆಯಲ್ಲಿ ಖಾಸಗಿ ಬಸ್​ ಡಿಕ್ಕಿ: ಬೈಕ್​​ ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ  ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಬಳಿ ನಡೆದಿದೆ.

ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಬೈಕ್ ಸಾವರ ಸಾವು
author img

By

Published : Oct 21, 2019, 2:47 PM IST

ಚಿತ್ರದುರ್ಗ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಜಗದೀಶ್(26) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶ್ರೀನಿವಾಸ್​ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನ ಚಿಕಿತ್ಸೆಗಾಗಿ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಆಕ್ರೋಶಿತರಾದ ಸ್ಥಳೀಯರು ಬಸ್ ಚಾಲಕನನ್ನು ಥಳಿಸಲು ಮುಂದಾದ ಸಂದರ್ಭ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಭೀಕರ ಅಪಘಾತ ಖಾಸಗಿ ಬಸ್ ಡಿಕ್ಕಿ ಬೈಕ್ ಸಾವರ ಸಾವು

ಆ್ಯಂಕರ್:- ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿ ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಜಗದೀಶ್(26) ಸ್ಥಳದಲ್ಲೇ ಸಾವನಪ್ಪಿದ್ದು, ಗಾಯಾಳು ಶ್ರೀನಿವಾಸ್ ಗೆ ಗಂಭೀರ ಗಾಯಗಳಾಗಿದೆ, ಗಾಯಳನನ್ನು ಚಿಕಿತ್ಸೆಗಾಗಿ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದ ಆಕ್ರೋಶಿತರಾದ ಸ್ಥಳೀಯರು ಬಸ್ ಚಾಲಕನನ್ನು ಥಳಿಸಲು ಮುಂದಾದ ಸಂಧರ್ಭದಲ್ಲಿ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಇದರ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋ....Body:AccidentConclusion:Death
ETV Bharat Logo

Copyright © 2024 Ushodaya Enterprises Pvt. Ltd., All Rights Reserved.