ETV Bharat / state

ಖಾಸಗಿ ಬಸ್ ಪಲ್ಟಿ.. ತಪ್ಪಿದ ಭಾರಿ ಅನಾಹುತ.. - ಹೊಳಲ್ಕೆರೆ ಪೊಲೀಸರು ಭೇಟಿ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳು ಗ್ರಾಮದ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ‌ ಖಾಸಗಿ ಬಸ್ ಪಲ್ಟಿಯಾಗಿದೆ.

ಖಾಸಗಿ ಬಸ್ ಪಲ್ಟಿ
author img

By

Published : Nov 25, 2019, 1:33 PM IST

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ‌ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳು ಗ್ರಾಮದ ಗೇಟ್ ಬಳಿ ನಡೆದಿದೆ.

ಬಸ್​​ ಉರುಳಿದ ರಭಸಕ್ಕೆ15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

Private bus pulty at chitradurga
ಖಾಸಗಿ ಬಸ್ ಪಲ್ಟಿ

ಪಲ್ಟಿಯಾದ ಖಾಸಗಿ ಬಸ್ ಹೊಳಲ್ಕೆರೆ ತಾಲೂಕಿನಿಂದ ಭದ್ರಾವತಿ ಮುಖೇನ ಬಳ್ಳಾರಿಗೆ ಹೋಗುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಖಾಸಗಿ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

ಆ್ಯಂಕರ್:- ಚಾಲಕನ ನಿಯಂತ್ರಣ ತಪ್ಪಿ‌ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳು ಗ್ರಾಮದ ಗೇಟ್ ಬಳಿ ನಡೆದಿದೆ. ಬಸಗ ಉರುಳಿದ ರಭಸಕ್ಕೆ15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಹೊಳಲ್ಕೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ. ಪಲ್ಟಿಯಾದ ಖಾಸಗಿ ಬಸ್ ಹೊಳಲ್ಕೆರೆ ತಾಲ್ಲೂಕಿನಿಂದ ಭದ್ರಾವತಿ ಮುಖೇನ ಬಳ್ಳಾರಿಗೆ ತೆರಳುತಿದ್ದ ಬಸ್ ಉರುಳಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಹಾನಿ ಸಂಬವಿಸಿಲ್ಲ. ಇದರ ಸಂಬಂಧ ಘಟನ ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಫ್ಲೋ....Body:UrulidaConclusion:Bus av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.