ETV Bharat / state

ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ - ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
author img

By

Published : Sep 13, 2019, 3:37 PM IST

ಚಿತ್ರದುರ್ಗ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್ಓ ಹಾಗೂ ಎಐಎಮ್ಎಸ್​ಎಸ್​ ನೇತೃತ್ವದಲ್ಲಿ ನಡೆದ ಪ್ರತಿಭಟನೆ
ಎಐಡಿಎಸ್ಓ ಹಾಗೂ ಎಐಎಮ್ಎಸ್​ಎಸ್​ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುವ ಮೂಲಕ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ತಿಂಗಳು 9 ರಂದು ಗೋಣಿ ಚೀಲದಲ್ಲಿ ಬಾಲಕಿ ಶವವಾಗಿ ಸಿಕ್ಕಿದ್ದು ಇದೊಂದು ಪೈಶಾಚಿಕ ಕೃತ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಈ ಘಟನೆಯ ಕುರಿತು ತನಿಖೆ ಚುರುಕುಗೊಳಿಸುವ ಮೂಲಕ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

Intro:ಕಂದಮ್ಮನ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಆ್ಯಂಕರ್:- ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗು ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಎಐಡಿಎಸ್ಓ ಹಾಗೂ ಎಐಎಮ್ ಸೆಸ್ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಕರಣವನ್ನು ಖಂಡಿಸಲಾಯಿತು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುವ ಮೂಲಕ ಖಂಡಿಸಿ ಸಮಗ್ರ ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಇದೇ ತಿಂಗಳು8 ಹಾಗೂ 9 ರಂದು ಗೋಣಿ ಚೀಲದಲ್ಲಿ ಬಾಲಕಿ ಶವವಾಗಿ ಸಿಕ್ಕಿದ್ದು ಇದೊಂದು ಪೈಶಾಚಿಕ ಕೃತ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಈ ಘಟನೆಯ ಕುರಿತು ತನಿಖೆ ಚುರುಕುಗೊಳಿಸುವ ಮೂಲಕ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿಕೊಂಡರು.

ಫ್ಲೋ....Body:RapeConclusion:Protest
ETV Bharat Logo

Copyright © 2025 Ushodaya Enterprises Pvt. Ltd., All Rights Reserved.