ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಹಿರಿಯೂರು ತಾಲೂಕಿನ ಬಬ್ಬರೂ ಗ್ರಾಮದಲ್ಲಿ ನಡೆದಿದೆ.
ಪಕ್ಕದ ಮನೆಯ ವೀರೇಶ್ ಎಂಬುವವನು ಈ ಕೃತ್ಯ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿ ವಿರುದ್ದ ದೂರು ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.