ಚಿತ್ರದುರ್ಗ: ಬೈಕ್ ಹಾಗೂ ಆಟೋ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೊಟ್ಟೆಪ್ಪನಹಳ್ಳಿ ಬಳಿ ನಡೆದಿದೆ.
ಬೈಕ್ ಮತ್ತು ಆಟೋ ಮಧ್ಯೆ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ
ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೊಟ್ಟೆಪ್ಪನಹಳ್ಳಿ ಬಳಿ ಬೈಕ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
![ಬೈಕ್ ಮತ್ತು ಆಟೋ ಮಧ್ಯೆ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ ಬೈಕ್ ಮತ್ತು ಆಟೋ ಅಪಘಾತ](https://etvbharatimages.akamaized.net/etvbharat/prod-images/768-512-5544987-thumbnail-3x2-gh.jpg?imwidth=3840)
ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯ ನಿವಾಸಿ ರಾಘವೇಂದ್ರ (25) ಮೃತ ವ್ಯಕ್ತಿ. ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬರುತ್ತಿದ್ದ ರಾಘವೇಂದ್ರ ಅವರ ಬೈಕ್ಗೆ ಚಳ್ಳಕೆರೆ ಮಾರ್ಗವಾಗಿ ಬರುತ್ತಿದ್ದ ಅಪ್ಪೆ ಆಟೋ ಹೊಟ್ಟೆಪ್ಪನಹಳ್ಳಿ ಬಳಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ: ಬೈಕ್ ಹಾಗೂ ಆಟೋ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೊಟ್ಟೆಪ್ಪನಹಳ್ಳಿ ಬಳಿ ನಡೆದಿದೆ.
ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯ ನಿವಾಸಿ ರಾಘವೇಂದ್ರ (25) ಮೃತ ವ್ಯಕ್ತಿ. ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬರುತ್ತಿದ್ದ ರಾಘವೇಂದ್ರ ಅವರ ಬೈಕ್ಗೆ ಚಳ್ಳಕೆರೆ ಮಾರ್ಗವಾಗಿ ಬರುತ್ತಿದ್ದ ಅಪ್ಪೆ ಆಟೋ ಹೊಟ್ಟೆಪ್ಪನಹಳ್ಳಿ ಬಳಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ್ಯಂಕರ್:- ದ್ವಿಚಕ್ರ ವಾಹನ ಹಾಗೂ ಅಪ್ಪೆ ಆಟೋ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನಪ್ಪಿರುವ ಘಟನೆ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಹೊಟ್ಟೆಪನಹಳ್ಳಿ ಬಳಿ ನಡೆದಿದೆ. ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯ ನಿವಾಸಿ ರಾಘವೇಂದ್ರ (25) ಸಾವನಪ್ಪಿದ್ದು, ಬೆಂಗಳೂರಿನಿಂದ ತಮ್ಮ ಸ್ವ ಗ್ರಾಮಕ್ಕೆ ಮರಳುವಾಗ ಈ ಘಟನೆ ನಡೆದಿದೆ. ಚಳ್ಳಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಆಪ್ಪೆ ಆಟೋ ಹೊಟ್ಟೆಪನಹಳ್ಳಿ ಸಮೀದಲ್ಲಿ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವರ ಸಾವನ್ನಫ್ಪಿದರೆ ಆಟೋದಲ್ಲಿದ್ದ ಇಬ್ಬರು ಗಾಯಗೊಂಡು ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಸಂಬಂಧ ಪ್ರಕರಣ ಚಳ್ಳಕೆರೆ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ
ಫ್ಲೋ....Body:AccidentConclusion:Av