ETV Bharat / state

ಹಿರಿಯೂರು ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : ಇಬ್ಬರು ಸಾವು - ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿ, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ..

road accident Two death  in KSRTC bus collision in Chitrudurg
ಹಿರಿಯೂರು ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ
author img

By

Published : Dec 6, 2020, 9:32 AM IST

ಚಿತ್ರದುರ್ಗ : ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ.

ಯಾದಗಿರಿ ಮೂಲದ ಐಶ್ವರ್ಯ (12) ಹಾಗೂ ಮತ್ತೊಬ್ಬರು ಸಾವಿಗೀಡಾಗಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹಿರಿಯೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ:ತುಮಕೂರು : ಹತ್ಯೆ ಪ್ರಕರಣದ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು

ಯಾದಗಿರಿಯಿಂದ ಶಾಹಾಪುರದಿಂದ ಬೆಂಗಳೂರಿಗೆ ಬಸ್ ಪ್ರಯಾಣ ಬೆಳೆಸುತ್ತಿತ್ತು ಎನ್ನಲಾಗುತ್ತಿದ್ದು‌, ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.