ಚಿತ್ರದುರ್ಗ : ಸಿಎಂ ಬಿ ಎಸ್ ಯಡಿಯೂರಪ್ಪನವರು ಶೀಘ್ರ ಗುಣಮುಖರಾಲೆಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ನಗರದಲ್ಲಿರುವ ನೀಲಕಂಠೇಶ್ವರ ದೇವಾಲಯದಲ್ಲಿ ಬಿ ಎಸ್ ಯಡಿಯೂರಪ್ಪನವರ ಅಭಿಮಾನಿಗಳು ಒಂದಾಗಿ ವಿಶೇಷ ಪೂಜೆ ಸಲ್ಲಿಸಿ ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಪ್ರಾರ್ಥಿಸಿದರು.
ಕೊರೊನಾ ನಿಯಂತ್ರಣಕ್ಕೆ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ ಅವರ ಶೀಘ್ರ ಚೇತರಿಕೆಗೆ ಜನ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.