ETV Bharat / state

ಅಕ್ರಮ ಒತ್ತುವರಿ ಪ್ರಶ್ನಿಸಿದವರ ಮೇಲೆ ಶಾಸಕರ ಬೆಂಬಲಿಗನಿಂದ ಹಲ್ಲೆ.. - ಬಿಜೆಪಿ ಶಾಸಕ ಚಂದ್ರಪ್ಪ ಬೆಂಬಲಿಗ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ರಾಮಗಿರಿಯಲ್ಲಿ ಅಕ್ರಮ ಒತ್ತುವರಿ ಮಾಡಿದ್ದನ್ನು ಗ್ರಾಮಸ್ಥರು ಪ್ರಶ್ನಿಸಿದಕ್ಕೆ ಶಾಸಕರ ಮುಂದೇನೆ ಅವರ ಬೆಂಬಲಿಗ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಶಾಸಕರ ಬೆಂಬಲಿಗನಿಂದ ಹಲ್ಲೆ
author img

By

Published : Sep 6, 2019, 12:25 PM IST

ಚಿತ್ರದುರ್ಗ: ಅಕ್ರಮ ಒತ್ತುವರಿ ಮಾಡಿದ್ದನ್ನು ಗ್ರಾಮಸ್ಥರು ಪ್ರಶ್ನಿಸಿದಕ್ಕೆ ಶಾಸಕರ ಮುಂದೇನೆ ಅವರ ಬೆಂಬಲಿಗ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ರಾಮಗಿರಿಯಲ್ಲಿ ನಡೆದಿದೆ. ಹಲ್ಲೆಯ ವಿಡಿಯೋವೀಗ ಸಾಮಾಜಿಕ ಜಾಲ ತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಬಿಜೆಪಿ ಶಾಸಕ ಚಂದ್ರಪ್ಪ ಬೆಂಬಲಿಗ ಹಲ್ಲೆ ಮಾಡಿದ್ದಾನೆ. ದೇವಸ್ಥಾನದ ಜಾಗವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಬೆಂಬಲಿಗ ಒತ್ತುವರಿ ಮಾಡಿಕೊಂಡಿದ್ದರು. ಜನಸ್ಪಂದನ ವೇದಿಕೆಯಲ್ಲಿ ಇದರ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಚಂದ್ರಪ್ಪ ಬೆಂಬಲಿಗರು ಜಿ.ರಾಮಪ್ಪ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ.

ಶಾಸಕರ ಬೆಂಬಲಿಗನಿಂದ ಹಲ್ಲೆ..

ಇದೇ ಗ್ರಾಮದಲ್ಲಿರುವ ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಾಮಗಿರಿ ಶ್ರೀಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಸೇರಿರುವ 12 ಗುಂಟೆ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನಸ್ಪಂದನ ಸಭೆಯಲ್ಲಿ ಸಿಇಒ ಸತ್ಯಭಾಮ, ಶಾಸಕ ಚಂದ್ರಪ್ಪಗೆ ಗ್ರಾಮಸ್ಥರು ದೂರು ನೀಡಿದ್ದರು. ಇದಕ್ಕೆ ಆಕ್ರೋಶಗೊಂಡ ಬೆಂಬಲಿಗ ಶಾಸಕರ ಸಮ್ಮುಖದಲ್ಲೇ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದಾನೆ.

Intro:ಅಕ್ರಮ ಒತ್ತುವರಿ ಪ್ರಶ್ನಿಸಿದವರ ಮೇಲೆ ಶಾಸಕರ ಬೆಂಬಲಿಗನಿಂದ ಹಲ್ಲೆ

ಆ್ಯಂಕರ್:- ಅಕ್ರಮ ಒತ್ತುವರಿ ಪ್ರಶ್ನಿಸಿದವರ ಮೇಲೆ ಶಾಸಕರ ಮುಂದೇನೆ ಅವರ ಬೆಂಬಲಿಗನಿಂದ ಹಲ್ಲೆ ಮಾಡಿರುವ ಹಲ್ಲೆಯ ವೀಡಿಯೋ ಇದೀಗ ಸಾಮಾಜಿಕ ಜಾಲಾ ತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಬಿಜೆಪಿ ಶಾಸಕ ಚಂದ್ರಪ್ಪ ಬೆಂಬಲಿಗರು ಹಲ್ಲೆ ಮಾಡುತ್ತಿರುವ ಎಕ್ಸ್ಲ್ಯೂಸಿವ್ ವಿಡಿಯೋ ಈಟಿವಿ ಭಾರತ್ ಗೆ ಲಭ್ಯವಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ರಾಮಗಿರಿಯಲ್ಲಿ ಘಟನೆ ನಡೆದಿದ್ದು, ದೇವಸ್ಥಾನದ ಜಾಗವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಬೆಂಬಲಿಗರು ಒತ್ತುವರಿ ಮಾಡಿದವರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಜನಸ್ಪಂದನ ವೇದಿಕೆಯಲ್ಲಿ ಚಂದ್ರಪ್ಪ ಬೆಂಬಲಿಗ ಜಿ.ರಾಮಪ್ಪ ಎಂಬುವನು ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದಾನೆ. ಇದೇ ಗ್ರಾಮದಲ್ಲಿರುವ ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಾಮಗಿರಿಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಸೇರಿರೊ12 ಗುಂಟೆ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಹಿನ್ನಲೆ ಜನಸ್ಪಂದನ ಸಭೆಯಲ್ಲಿ ಸಿಇಓ ಸತ್ಯಭಾಮ,ಶಾಸಕ ಚಂದ್ರಪ್ಪಗೆ ಗ್ರಾಮಸ್ಥರು ದೂರು ನೀಡಿದ್ದರು. ಅಕ್ರಮ ಪ್ರಶ್ನಿಸಿದ್ದಕ್ಕೆ ವೇದಿಕೆಯಲ್ಲಿದ್ದ ರಾಮಪ್ಪನಿಂದ ಆಕ್ರೋಶ ಅಕ್ರಮ ಒತ್ತುವರಿ ಪ್ರಶ್ನಿಸಿದವರ ಮೇಲೆ ಶಾಸಕರ ಬೆಂಬಲಿಗನಿಂದ ಹಲ್ಲೆ

ಆ್ಯಂಕರ್:- ಅಕ್ರಮ ಒತ್ತುವರಿ ಪ್ರಶ್ನಿಸಿದವರ ಮೇಲೆ ಶಾಸಕರ ಮುಂದೇನೆ ಅವರ ಬೆಂಬಲಿಗನಿಂದ ಹಲ್ಲೆ ಮಾಡಿರುವ ಹಲ್ಲೆಯ ವೀಡಿಯೋ ಇದೀಗ ಸಾಮಾಜಿಕ ಜಾಲಾ ತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಬಿಜೆಪಿ ಶಾಸಕ ಚಂದ್ರಪ್ಪ ಬೆಂಬಲಿಗರು ಹಲ್ಲೆ ಮಾಡುತ್ತಿರುವ ಎಕ್ಸ್ಲ್ಯೂಸಿವ್ ವಿಡಿಯೋ ಈಟಿವಿ ಭಾರತ್ ಗೆ ಲಭ್ಯವಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ರಾಮಗಿರಿಯಲ್ಲಿ ಘಟನೆ ನಡೆದಿದ್ದು, ದೇವಸ್ಥಾನದ ಜಾಗವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಬೆಂಬಲಿಗರು ಒತ್ತುವರಿ ಮಾಡಿದವರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಜನಸ್ಪಂದನ ವೇದಿಕೆಯಲ್ಲಿ ಚಂದ್ರಪ್ಪ ಬೆಂಬಲಿಗ ಜಿ.ರಾಮಪ್ಪ ಎಂಬುವನು ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದಾನೆ. ಇದೇ ಗ್ರಾಮದಲ್ಲಿರುವ ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಾಮಗಿರಿಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಸೇರಿರೊ12 ಗುಂಟೆ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಹಿನ್ನಲೆ ಜನಸ್ಪಂದನ ಸಭೆಯಲ್ಲಿ ಸಿಇಓ ಸತ್ಯಭಾಮ,ಶಾಸಕ ಚಂದ್ರಪ್ಪಗೆ ಗ್ರಾಮಸ್ಥರು ದೂರು ನೀಡಿದ್ದರು. ಅಕ್ರಮ ಪ್ರಶ್ನಿಸಿದ್ದಕ್ಕೆ ವೇದಿಕೆಯಲ್ಲಿದ್ದ ರಾಮಪ್ಪನಿಂದ ಆಕ್ರೋಶ ವ್ಯಕ್ತವಾಗಿದ್ದು, ಹೊಳಲ್ಕೆರೆ ಬಿಜೆಪಿ ಶಾಸಕರ ಸಮ್ಮುಖದಲ್ಲೇ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಲಾಗಿದೆ. ಆಗಸ್ಟ್‌28ರಂದು ನಡೆದ ಹಲ್ಲೆಯ ವೀಡಿಯೋ ಇದೋಗ ಸಾಮಾಜಿಕ ಜಾಲಾ ತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈಟಿವಿ ಭಾರತ್ ಗೆ ಲಭ್ಯವಾಗಿದೆ.

ಫ್ಲೋ......, ಹೊಳಲ್ಕೆರೆ ಬಿಜೆಪಿ ಶಾಸಕರ ಸಮ್ಮುಖದಲ್ಲೇ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಲಾಗಿದೆ. ಆಗಸ್ಟ್‌28ರಂದು ನಡೆದ ಹಲ್ಲೆಯ ವೀಡಿಯೋ ಇದೋಗ ಸಾಮಾಜಿಕ ಜಾಲಾ ತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈಟಿವಿ ಭಾರತ್ ಗೆ ಲಭ್ಯವಾಗಿದೆ.

ಫ್ಲೋ......Body:HalleConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.