ETV Bharat / state

ದೇವಾಲಯದ ಬೀಗ ಮುರಿದು 2 ಕಾಣಿಕೆ ಹುಂಡಿಗಳನ್ನು ದೋಚಿದ ಖದೀಮರು..

ಚಿತ್ರದುರ್ಗ ತಾಲೂಕಿನ ಮಾರಘಟ್ಟ ಗ್ರಾಮದ ಶ್ರೀಬಸವೇಶ್ವರ ದೇವಸ್ಥಾನದಲ್ಲಿನ ಹುಂಡಿಗಳ ಕಳ್ಳತನವಾಗಿದೆ. ಈ ಕುರಿತು ಭರಮಸಾಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಾಲಯದ ಹಣ ಹುಂಡಿ ಕದ್ದ ಖದೀಮರು
author img

By

Published : Sep 17, 2019, 1:06 PM IST

ಚಿತ್ರದುರ್ಗ: ತಾಲೂಕಿನ ಮಾರಘಟ್ಟ ಗ್ರಾಮದ ಶ್ರೀಬಸವೇಶ್ವರ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

temple money box theftted
ದೇವಾಲಯದ ಕಾಣಿಕೆ ಹುಂಡಿಗಳನ್ನ ದೋಚಿದ ಖದೀಮರು..

ಸೆಪ್ಟಂಬರ್ 16ರಂದು​ ತಡರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದಿರೋದನ್ನು ಗಮನಿಸಿದ ಕಳ್ಳರು, ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು ₹1ಲಕ್ಷಕ್ಕೂ ಹೆಚ್ಚು ಹಣ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದೆ. ಹುಂಡಿಗಳನ್ನು ಒಡೆದು ಗ್ರಾಮದ ಹೊರವಲಯದಲ್ಲಿ ಎಸೆದು ಹೋಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Intro:ದೇವಾಲಯ ಬೀಗ ಮುರಿದು ಹುಂಡಿ ಕಂದ್ದಾ ಖದೀಮರು

ಆ್ಯಂಕರ್:- ದೇಗುಲದ ಬೀಗ ಮುರಿದು ಕಳ್ಳರು ಹುಂಡಿ ಕಳ್ಳತನ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಾರಘಟ್ಟ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಯಾರು ಇಲ್ಲದೆ ವೇಳೆ ಕಳ್ಳರು ಕೈಚಳಕ ತೋರಿದ್ದು, ನಿನ್ನೆ ತಡರಾತ್ರಿ ದೇವಸ್ಥಾನಕ್ಕೆ ನುಗ್ಗಿ ಎರಡು ಹುಂಡಿಗಳ ಕಳ್ಳತನ ಮಾಡಿದ್ದಾರೆ. ಸುಮಾರು ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದ್ದು, ಕಣ ತೆಗೆದುಕೊಂಡ ಕಳ್ಳರು ಹುಂಡಿಗಳನ್ನು ಗ್ರಾಮದ ಹೊರವಲಯದಲ್ಲಿ ಬಿಸಾಡಿ ಪರಾರಿಯಾಗಿದ್ದಾರೆ. ಇನ್ನು ಇದರ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋ....Body:ಹುಂಡಿ ಕಳತನConclusion:ಎವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.