ಚಿತ್ರದುರ್ಗ: ದ್ವಿಚಕ್ರ ವಾಹನಕ್ಕೆ ಮೈನ್ಸ್ ಕಂಪನಿಯ ಲಾರಿ ಡಿಕ್ಕಿ ಹೊಡೆದು ಗರ್ಭಿಣಿ ಸೇರಿ ದುರ್ಮರಣಕ್ಕೀಡಾದ ಮೂವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಅಪಘಾತದಲ್ಲಿ ಗರ್ಭಿಣಿ ಸೇರಿ ಮೂವರ ದುರ್ಮರಣ ಪ್ರಕರಣ.. ಪರಿಹಾರಕ್ಕೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ - ದ್ವಿಚಕ್ರ ವಾಹನ
ಪರಿಹಾರ ನೀಡುವುದಕ್ಕಾಗಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಎಸ್ಪಿ ಅರುಣ್ ಮತ್ತು ಗೋವಾ ಅದಿರಿನ ಕಂಪನಿಯವರು ಸೇರಿದಂತೆ ಹಲವರು ಮೃತರ ಸಂಬಂಧಿಕರೊಂದಿಗೆ ಜಿಲ್ಲಾಧಿಕಾರಿ ಸಭಾಗಂಣದಲ್ಲಿ ಸಭೆ ನಡೆಸಿದರು.
ಪ್ರತಿಭಟನೆ
ಚಿತ್ರದುರ್ಗ: ದ್ವಿಚಕ್ರ ವಾಹನಕ್ಕೆ ಮೈನ್ಸ್ ಕಂಪನಿಯ ಲಾರಿ ಡಿಕ್ಕಿ ಹೊಡೆದು ಗರ್ಭಿಣಿ ಸೇರಿ ದುರ್ಮರಣಕ್ಕೀಡಾದ ಮೂವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
Intro:ಗರ್ಭಿಣಿ ಸೇರಿ ಮೂರು ಜನ ಅಪಘಾತದಲ್ಲಿ ದುರ್ಮರಣ : ನ್ಯಾಯ ಒದಗಿಸುವಂತೆ ಪ್ರತಿಭಟನೆ
ಆ್ಯಂಕರ್:- ಮೈನ್ಸ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸೇರಿ ಮೂರು ಜನ ದುರ್ಮರಣ ಪ್ರಕರಣ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಕಳೆದ ದಿನ ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಬಳಿ ನಡೆದಿದ್ದ ಅಪಘಾತದಲ್ಲಿ ಒಂದೇ ಕುಟುಂಬ ಮೂರು ಜನ ಸಾವನಪ್ಪಿದ್ದರಿಂದ ಕಂಗ್ಗೆಟ್ಟಿರುವ ಸಂಬಂಧಿಕರು ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟಿಸಿದ್ದಾರೆ, ಪ್ರತಿಭಟನ ಕಾರರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಮುಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿ ಕಛೇರಿಗೆ ಬಿಗಿ ಪೋಲಿಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನೂ ಪರಿಹಾರ ನೀಡುವುದಕ್ಕಾಗಿ ಜಿಲ್ಲಾಧಿಕಾರಿ,ವಿನೋತ್ ಪ್ರಿಯಾ, ಎಸ್ಪಿ ಡಾ ಅರುಣ್, ಹಾಗೂ ಸೆಸ್ಸಾ ಗೋವಾ ಅದಿರಿನ ಕಂಪನಿಯವರು ಸೇರಿದ್ದಂತೆ ಮೃತರ ಸಂಬಂಧಿಕರೊಂದಿಗೆ ಜಿಲ್ಲಾಧಿಕಾರಿ ಸಭಾಗಂಣದಲ್ಲಿ ಸಭೆ ನಡೆಸುತ್ತಿದ್ದಾರೆ. ಗರ್ಭಿಣಿ ದೀಪಾ, ಮಹಾತೇಂಶ್, ಚೇತನ್ ಮೂರು ಜನ್ರು ಸಾವನಪ್ಪಿರುವುದರಿಂದ ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಪಟ್ಟು ಹಿಡಿದು ಜಿಲ್ಲಾಧಿಕಾರಿ ಮುಖ್ಯದ್ವರದಲ್ಲಿ ಕೂತಿರುವುದು ಪೋಲಿಸರಿಗೆ ತಲೆಬಿಸಿಯಾಗಿ ಪರಿಣಮಿಸಿದೆ.
ಫ್ಲೋ.....
Body:ಅಪಘಾತ
Conclusion:ಪ್ರತಿಭಟನೆ