ETV Bharat / state

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಮೂವರು ಯುವಕರ ಸ್ಥಿತಿ ಗಂಭೀರ - Goravindanahalli in Hosadurga

ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದಂತೆ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ‌. ಗಾಯಾಳುಗಳು ಕೆಲ್ಲೋಡು ಗ್ರಾಮದವರಾಗಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ..

three-teenagers-in-serious-condition-after-bike-accident
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಮೂವರು ಯುವಕರ ಸ್ಥಿತಿ ಗಂಭೀರ...!
author img

By

Published : Dec 6, 2020, 10:27 AM IST

ಚಿತ್ರದುರ್ಗ : ಮೂವರು ಯುವಕರು ಕುಳಿತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓಬ್ಬ ಯುವಕನ ಕಾಲುಗಳೇ ತುಂಡಾಗಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಗೊರವಿಗೊಂಡನಹಳ್ಳಿ ಬಳಿ ನಡೆದಿದೆ.

ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿ ಹೊಡೆದ ರಬಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಯುವಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಪ್ರಜ್ವಲ್( 21) ಎಂಬ ಯುವಕನ ಕಾಲುಗಳೇ ತುಂಡಾಗಿವೆ.

ರಾಘು(21), ಶ್ರೀನಿವಾಸ(21) ಎಂಬ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಯುವಕರು ಹೊಸದುರ್ಗದಿಂದ ಕೆಲ್ಲೋಡಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ.

ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದಂತೆ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ‌. ಗಾಯಾಳುಗಳು ಕೆಲ್ಲೋಡು ಗ್ರಾಮದವರಾಗಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.