ETV Bharat / state

ಚಿತ್ರದುರ್ಗ ಜಿಲ್ಲೆಯಲ್ಲಿಂದು 162 ಜನರಲ್ಲಿ ಕೊರೊನಾ ಸೋಂಕು ಪತ್ತೆ - Corona figure in Chitradurga district

ಚಿತ್ರದುರ್ಗ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...

Today's Corona figure in Chitradurga district
ಸಂಗ್ರಹ ಚಿತ್ರ
author img

By

Published : Oct 14, 2020, 9:48 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು 162 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 10,699ಕ್ಕೆ ಏರಿಕೆಯಾದಂತಾಗಿದೆ.

ಜಿಲ್ಲೆಯ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದವರ ಸಂಖ್ಯೆಯಲ್ಲಿ ಇಂದು 380 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 590 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 162 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 10,699ಕ್ಕೆ ಏರಿಕೆಯಾಗಿದೆ. ಇದುವರೆಗೆ 46 ಜನ ಕೋವಿಡ್​ನಿಂದ ಮೃತಪಟ್ಟರೆ, ಇತರೆ ಕಾರಣದಿಂದ ಓರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸೋಂಕಿತರ ಪೈಕಿ ಈಗಾಗಲೇ 9084 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1569 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.