ETV Bharat / state

ಚಿತ್ರದುರ್ಗದಲ್ಲಿ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಸಾವನ್ನಪ್ಪಿದ ಇಬ್ಬರು ಕಾರ್ಮಿಕರು - tractor overturned at chitradurga

ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಕಾರ್ಮಿಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದೆ..

tractor overturned;  Workers died on the spot
ಚಿತ್ರದುರ್ಗದಲ್ಲಿ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಸಾವನ್ನಪ್ಪಿದ ಕಾರ್ಮಿಕರು
author img

By

Published : Dec 13, 2020, 9:29 AM IST

ಚಿತ್ರದುರ್ಗ : ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದ ನಡೆದಿದೆ.

ಇಂದು ಬೆಳಗ್ಗೆ ಮನೆ ನಿರ್ಮಾಣಕ್ಕೆಂದು ಟ್ರ್ಯಾಕ್ಟರ್ ಮೂಲಕ ಇಟ್ಟಿಗೆ ಸಾಗಿಸುತ್ತಿದ್ದಾಗ ಈ ಅಪಘಾತವಾಗಿದೆ. ಏಕಾಏಕಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೊಳಕಾಲ್ಮೂರು ಮೂಲದ ಬಸಣ್ಣ (23) ಹಾಗೂ ಶಶಿಕುಮಾರ್ (25) ಎಂಬ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: ಮೋಜು ಮಾಡಲು ಮಾತೆಯನ್ನೇ ಕಳ್ಳಿ ಮಾಡ್ಬಿಟ್ಟ.. ₹1.31 ಕೋಟಿ ಆಭರಣ ಕದ್ದು ಸಿಕ್ಕಿಬಿದ್ದ ತಾಯಿ-ಮಗ..

ಗಾಯಗೊಂಡ ಕಾರ್ಮಿಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.