ETV Bharat / state

ಚಿತ್ರದುರ್ಗ: ಎದುರಾಳಿ ಜೊತೆ ಕಾದಾಟದಲ್ಲಿ ಚಿರತೆ ಸಾವು

ಎರಡು ಚಿರತೆಗಳ ನಡುವಿನ ಕಾದಾಟದಲ್ಲಿ ಒಂದು ಚಿರತೆ ಗಾಯಗೊಂಡು ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿರತೆಗಳ ನಡುವಿನ ಕಾದಾಟದಲ್ಲಿ ಒಂದು ಚಿರತೆ ಸಾವು
author img

By

Published : Jul 3, 2019, 10:50 AM IST

ಚಿತ್ರದುರ್ಗ: ಎರಡು ಚಿರತೆಗಳ ನಡುವಿನ ಕಾದಾಟದಲ್ಲಿ ಒಂದು ಚಿರತೆ ಗಾಯಗೊಂಡು ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಹೊಲವೊಂದರಲ್ಲಿ ನಡೆದಿದೆ.

ಸಾವನಪ್ಪಿದ ಚಿರತೆ ಗಮನಿಸಿದ ಗುಂಡೇರಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತ್ತಿರುವ ಚಿರತೆ ದೇಹದ ಮೇಲೆ ತಲೆ ಕಿವಿ ಭಾಗದಲ್ಲಿ ಪರಚಿದ ಗಾಯಗಳಾಗಿದ್ದು, ಎರಡು ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿದೆ ಎಂದು ವೈದ್ಯರು ವರದಿಯಲ್ಲಿ ತಿಳಿದುಬಂದಿದೆ.

Leopard
ಚಿರತೆಗಳ ನಡುವಿನ ಕಾದಾಟದಲ್ಲಿ ಒಂದು ಚಿರತೆ ಸಾವು

ಈಗಾಗಲೇ ಪಶುವೈದ್ಯರು ಶವಪರೀಕ್ಷೆ ಮಾಡಿದ್ದು ಗಾಯದ ಮಾದರಿಯನ್ನು ದಾವಣಗೆರೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇನ್ನೂ ವರದಿ ಬಂದ ನಂತರ ನಿಖರ ಮಾಹಿತಿ ಸಿಗಲಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದರು.

Intro:ಎರಡು ಚಿರತೆಗಳ ಕಾದಾಟದಲ್ಲಿ ಒಂದು ಚಿರತೆ ಸಾವು

ಆ್ಯಂಕರ್:- ಎರಡು ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆಯೊಂದು ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಗುಂಡೇರಿ ಗ್ರಾಮದ ಹೊಲವೊಂದರಲ್ಲಿ ನಡೆದಿದೆ. ಸಾವನಪ್ಪಿದ ಚಿರತೆ ಗಮನಿಸಿದ ಗುಂಡೇರಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತ್ತಿರುವ ಚಿರತೆ ದೇಹದ ಮೇಲೆ ತಲೆ ಕಿವಿ ಭಾಗದಲ್ಲಿ ಪರಚಿದ ಗಾಯಗಳು ಆಗಿದ್ದು, ಎರಡು ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿದೆ ಎಂದು ವೈದ್ಯರು ವರದಿಯಲ್ಲಿ ತಿಳಿದುಬಂದಿದೆ. ಈಗಾಗಲೇ ಪಶುವೈದ್ಯರು ಶವಪರೀಕ್ಷೆ ಮಾಡಿದ್ದು ಗಾಯದ ಮಾದರಿಯನ್ನು ದಾವಣಗೆರೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇನ್ನೂ ವರದಿ ಬಂದ ನಂತರ ನಿಖರ ಮಾಹಿತಿ ಸಿಗಲಿದೆ ಎಂದು ಅರಣ್ಯಧಿಕಾರಿಗಳು ಮಾಹಿತಿ ನೀಡಿದರು.

ಫ್ಲೋ....Body:Cheetha Conclusion:Death

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.