ETV Bharat / state

ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ..

ಚಿತ್ರದುರ್ಗದಲ್ಲಿ ಸುಮಾರು 25ವರ್ಷದ ವಿವಾಹಿತೆಯನ್ನು ಸುತ್ತಿಗೆಯಿಂದ ಜಜ್ಜಿ ಕೊಲೆ ಮಾಡಲಾಗಿದೆ.

author img

By

Published : Sep 9, 2019, 3:25 PM IST

ಮಹಿಳೆಯ ಕೊಲೆ

ಚಿತ್ರದುರ್ಗ: ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಂಗಾರದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಬಂಗಾರದೇವರಹಟ್ಟಿ ಸಮೀಪದ ಸರ್ಕಾರಿ ಜಾಗದಲ್ಲಿ ಶವ ಪತ್ತೆಯಾಗಿದೆ. ಸುಮಾರು 25ವರ್ಷದ ವಿವಾಹಿತೆಯ ಬರ್ಬರ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಯಚೂರು ಜಿಲ್ಲೆಯಿಂದ ಬಂದಿದ್ದ ಮಹಿಳೆ ಕಲ್ಲಿನ ಕ್ವಾರಿಯಲ್ಲಿ ಕಲ್ಲು ಒಡೆಯುವ ಕೆಲಸ ಮಾಡುತ್ತಿದ್ದಳು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನು ಜೊತೆಯಲ್ಲಿದ್ದವರೇ ಕೊಲೆ ಮಾಡಿ ಪರಾರಿಯಾಗಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ

ಆ್ಯಂಕರ್:- ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಂಗಾರದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಬಂಗಾರದೇವರಹಟ್ಟಿ ಸಮೀಪದ ಸರ್ಕಾರಿ ಜಾಗದಲ್ಲಿ ಶವ ಪತ್ತೆಯಾಗಿದ್ದು, ಸುಮಾರು 25ವರ್ಷದ ವಿವಾಹಿತ ಮಹಿಳೆಯ ಬರ್ಭರ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ರಾಯಚೂರು ಜಿಲ್ಲೆಯಿಂದ ಬಂದಿದ್ದ ವಿವಾಹಿತ ಮಹಿಳೆ ಕಲ್ಲಿನ ಕ್ವಾರಿಯಲ್ಲಿ ಕಲ್ಲು ಒಡೆಯುವ ಕೆಲಸ ಮಾಡುತ್ತಿದ್ದಳು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ಜೊತೆಯಲ್ಲಿದವರೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆಯನ್ನು ಪೋಲಿಸರು ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ ಪರಿಶೀಲನೆ ನಡೆಸುವ ಮೂಲಕ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಫ್ಲೋ.....Body:MaheleConclusion:Murder
ETV Bharat Logo

Copyright © 2024 Ushodaya Enterprises Pvt. Ltd., All Rights Reserved.