ETV Bharat / state

ಅನರ್ಹರು ಯಾರು ಎಂಬುದನ್ನು ಮತದಾರರು ನಿರ್ಧಾರಿಸಿದ್ದಾರೆ...ಸಚಿವ ರಾಮುಲು ಟ್ವೀಟ್.! - ಆರೋಗ್ಯ ಸಚಿವ ಶ್ರೀ ರಾಮುಲು ಅನರ್ಹ ಶಾಸಕರ ಪರ ಟ್ವಿಟ್

ಅನರ್ಹರು ಯಾರು ಎಂಬುದನ್ನು ಮತದಾರರು ನಿರ್ಧಾರಿಸಿದ್ದಾರೆ, ಉಪ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಮತದಾರರೇ ಆಯ್ಕೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮರಳಿ ಅರ್ಹತೆ ಗಿಟ್ಟಿಸಿದ ಶಾಸಕರ ಪರ ಟ್ವಿಟರ್​ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

minister-ramulu
ಶ್ರೀ ರಾಮುಲು ಅನರ್ಹ ಶಾಸಕರ ಪರ ಟ್ವಿಟರ್
author img

By

Published : Dec 9, 2019, 4:48 PM IST

ಚಿತ್ರದುರ್ಗ: ಅನರ್ಹರು ಯಾರು ಎಂಬುದನ್ನು ಮತದಾರರು ನಿರ್ಧಾರಿಸಿದ್ದಾರೆ, ಉಪಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಮತದಾರರೇ ಆಯ್ಕೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಗೆದ್ದ ಶಾಸಕರ ಪರ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ನೀಡಿ ರಾಜ್ಯದಲ್ಲಿ ಸ್ಥಿರ ಮತ್ತು ಅಭಿವೃದ್ಧಿಯ ಆಡಳಿತವನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಮತ್ತು ಅಭಿನಂದನೆಗಳು. 2/2

    — B Sriramulu (@sriramulubjp) December 9, 2019 " class="align-text-top noRightClick twitterSection" data=" ">

ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವಿಟರ್​ನಲ್ಲಿ ತಮ್ಮ ಅಭಿಪ್ರಾಯ ಬರೆದುಕೊಂಡಿದ್ದು, ನಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹಾಗೂ ಜೆಡಿಎಸ್​ನವರು, ಅನರ್ಹರು ನಾಲಾಯಕ್ ಎಂದು ಟೀಕೆ ಮಾಡಿದ್ದರು. ಇನ್ನು ಹುಣಸೂರಿನ ಮತದಾರರ ತೀರ್ಪನ್ನು ಗೌರವಿಸುತ್ತೇನೆ, ಸೋಲಿಗೆ ನೆಪಗಳನ್ನು ಹೇಳಿದರೆ ಒಪ್ಪಿಕೊಳ್ಳುತ್ತೇವೆ, ನಮ್ಮ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಬೆಂಬಲಿಸಿ ಎರಡನೇ ಸ್ಥಾನಕ್ಕೆ ಕೊಂಡೊಯ್ಯವ ಮೂಲಕ ಪಕ್ಷ ಅಸ್ತಿತ್ವದಲ್ಲಿದೆ ಎಂದು ತಿಳಿದು ಬಂದಿದ್ದು, ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದು ರಾಮುಲು ಟ್ವಿಟ್ ಮಾಡಿದ್ದಾರೆ.

  • ಹುಣಸೂರಿನಲ್ಲಿ ಮತದಾರರ ತೀರ್ಪನ್ನು ಗೌರವಿಸುತ್ತಾ ಸೋಲಿಗೆ ನೆಪಗಳನ್ನು ಹೇಳದೆ ಒಪ್ಪಿಕೊಳ್ಳುತ್ತೇವೆ. ಆದರೆ, ನಮ್ಮ ಅಭ್ಯರ್ಥಿ ಎಚ್.ವಿಶ್ವನಾಥ್ ಅವರನ್ನು ಬೆಂಬಲಿಸಿ ಈ ಚುನಾವಣೆಯಲ್ಲಿ ಬಿಜೆಪಿಯನ್ನು ಎರಡನೇ ಸ್ಥಾನಕ್ಕೆ ಕೊಂಡೊಯ್ಯುವ ಮೂಲಕ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ ಎಂದು ತೋರಿಸಿಕೊಟ್ಟ ಮತದಾರರಿಗೆ ತುಂಬು ಹೃದಯದ ಕೃತಜ್ಞತೆಗಳು.1/2

Intro:ಅನರ್ಹರು ಯಾರು ಎಂಬುದು ಮತದಾರರು ನಿರ್ಧಾರಿಸಿದ್ದಾರೆ...ಸಚಿವ ರಾಮುಲು ಟ್ವೀಟ್

ಆ್ಯಂಕರ್:- ಅನರ್ಹರು ಯಾರು ಎಂಬುದು ಮತದಾರರು ನಿರ್ಧಾರಿಸಿದ್ದಾರೆ, ಉಪಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಮತದಾರರೇ ಆಯ್ಕೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಅನರ್ಹ ಶಾಸಕರ ಪರ ಬ್ಯಾಟ್ ಬೀಸಿದ್ರು. ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ಬರೆದುಕೊಂಡಿದ್ದು, ನಮ್ಮ ಬಿಜೆಪಿ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹರು ನಾಲಾಯಕ್ ಎಂದು ಟೀಕೆ ಮಾಡಿದ್ದರು, ಬಿಜೆಪಿಗೆ ಹೆಚ್ಚು ಸ್ಥಾನ ಗಳನ್ನು ನೀಡಿದ ಮತದಾರರಿಗೆ ಸಚಿವ ಶ್ರೀ ರಾಮುಲು ಕೃಜ್ನತೆ ತಿಳಿಸಿದರು. ಇನ್ನೂ ಹುಣಸೂರಿನ ಮತದಾರರ ತೀರ್ಪನ್ನು ಗೌರವಿಸುತ್ತೇನೆ, ಸೋಲಿಗೆ ನೆಪಗಳನ್ನು ಹೇಳಿದರ ಒಪ್ಪಿಕೊಳ್ಳುತ್ತೇವೆ, ನಮ್ಮ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಬೆಂಬಲಿಸಿ ಎರಡನೇ ಸ್ಥಾನಕ್ಕೆ ಕೊಂಡೊಯ್ಯವ ಮೂಲಕ ಪಕ್ಷ ಅಸ್ತಿತ್ವದಲ್ಲಿದೆ ಎಂದು ತಿಳಿದುಬಂದಿದ್ದು, ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದರು.

ಫ್ಲೋ....Body:RamluConclusion:Tweet av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.