ETV Bharat / state

ಮತದಾನ ಎಲ್ಲರ ಹಕ್ಕು ಮತ್ತು ಕರ್ತವ್ಯ: ಡಿಸಿ ವಿನೋತ್ ಪ್ರಿಯಾ - undefined

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಮತ ಚಲಾವಣೆಯ ಮಹತ್ವಗಳ ಕುರಿತು ಮಾತನಾಡಿದರು.

ಮಾನವ ಸರಪಳಿ ಹಾಗೂ ರಂಗೋಲಿ ಪ್ರದರ್ಶನ
author img

By

Published : Mar 16, 2019, 9:26 PM IST

ಚಿತ್ರದುರ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರಜೆಗಳು ಮತದಾನ ಮಾಡಬೇಕು. ಆ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕು. ಆಗ ಮಾತ್ರ ಚುನಾವಣೆ ಮಹತ್ವ ಪಡೆದುಕೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.

ನಗರದ ಕೋಟೆ ಪ್ರವೇಶ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಸ್ವೀಪ್ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಮತದಾನ ಜಾಗೃತಿಗಾಗಿ ಏರ್ಪಡಿಸಿದ್ದ ಮಾನವ ಸರಪಳಿ ಹಾಗೂ ರಂಗೋಲಿ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ನಮ್ಮ ಸಂವಿಧಾನ ಪ್ರಜೆಗಳಿಗೆ ನೀಡಿದ್ದು, ಅದನ್ನು ಸದುಪಯೋಗ ಪಡಿಸಬೇಕು. ಏಪ್ರಿಲ್ 18ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಎಲ್ಲ ಮತದಾರರು ಮತಗಟ್ಟೆಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸುವಂತಾಗಬೇಕು. ಶೇ. 100 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

Intro:ಮತದಾನ ಮಹತ್ವ ಸಾರಿದ ಆಕರ್ಷಕ ರಂಗೋಲಿ :
ಮತದಾನ ಎಲ್ಲರ ಹಕ್ಕು ಮತ್ತು ಕರ್ತವ್ಯ- ಡಿಸಿ ವಿನೋತ್ ಪ್ರಿಯಾ

ಚಿತ್ರದುರ್ಗ:- ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಎಲ್ಲ ಮತದಾರರು ಮತದಾನ ಮಾಡಿದಾಗ ಮಾತ್ರ ಚುನಾವಣೆ ಮಹತ್ವ ಪಡೆದುಕೊಳ್ಳುತ್ತದೆ. ಮತದಾನ ಎಲ್ಲರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಮತದಾರರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಹೇಳಿದರು. ನಗರದ ಕೋಟೆ ಪ್ರವೇಶ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳು ಸ್ವೀಪ್ ಕಾರ್ಯಕ್ರಮದಡಿ ಶುಕ್ರವಾರ ಮತದಾನ ಜಾಗೃತಿಗಾಗಿ ಏರ್ಪಡಿಸಿದ ಮಾನವ ಸರಪಳಿ ಹಾಗು ರಂಗೋಲಿ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ನಮ್ಮ ಸಂವಿಧಾನ ಪ್ರಜೆಗಳಿಗೆ ನೀಡಿದ್ದು, ಲೋಕಸಭೆ ಚುನಾವಣೆಗೆ ಬರುವ ಏಪ್ರಿಲ್ 18 ರಂದು ಮತದಾನ ನಡೆಯಲಿದೆ. ಎಲ್ಲ ಮತದಾರರು ಮತಗಟ್ಟೆಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸುವಂತಾಗಬೇಕು. ಶೇ. 100 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಿಜವಾದ ಅರ್ಥ ಬರುತ್ತದೆ ಎಂದರು.Body:RangoliConclusion:Matadana

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.