ETV Bharat / state

43 ಪ್ರಕರಣಗಳಲ್ಲಿ 39 ಮಂದಿ ಗುಣಮುಖ: 33 ಮಾದರಿಗಳ ವರದಿಯಷ್ಟೇ ಬಾಕಿ

ಚಿತ್ರದುರ್ಗ ಜಿಲ್ಲೆಯಲ್ಲಿ 33 ಮಂದಿಯ ಗಂಟಲು ಮಾದರಿಯ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ತಿಳಿಸಿದರು.

District Health and Family Welfare
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ
author img

By

Published : Jun 16, 2020, 2:15 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ 21 ಮಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ಸೇರಿ ಒಟ್ಟು 33 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ತಿಳಿಸಿದ್ದಾರೆ.

ಸೋಂಕಿತರ ಸಂಖ್ಯೆ 43ಕ್ಕೆ ಏರಿದ್ದು, ಅವರಲ್ಲಿ 39 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಲ್ಲಿಯ ತನಕ 4003 ಜನರ ಮಾದರಿ ಸಂಗ್ರಹಿಸಲಾಗಿದೆ. 3,803 ವರದಿ ನೆಗೆಟಿವ್ ಬಂದಿದೆ. 3451 ಜನರು ಹೋಮ್​​ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.