ETV Bharat / state

ಪೋಕ್ಸೋ ಪ್ರಕರಣ: 2ನೇ ಆರೋಪಿ ವಾರ್ಡನ್​ ರಶ್ಮಿ ಬಂಧನ - ಮುರುಘಾ ಮಠದ ಪ್ರಕರಣ

ಮುರುಘಾ ಮಠದ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿ ಬಂಧನವಾಗಿದೆ ಎಂದು ಚಿತ್ರದುರ್ಗದ ಎಸ್​ಪಿ ಮಾಹಿತಿ ನೀಡಿದರು.

Warden Rashmi arrested  in chitradurga
Warden Rashmi arrested in chitradurga
author img

By

Published : Sep 2, 2022, 1:08 PM IST

Updated : Sep 2, 2022, 3:01 PM IST

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮೇಲಿರುವ ಪೋಕ್ಸೋ ಪ್ರಕರಣ ಸಂಬಂಧ ಕ್ಷಣಕ್ಷಣಕ್ಕೂ ಬೆಳವಣಿಗೆಗಳು ಕಂಡುಬರುತ್ತಿವೆ. ಇದೀಗ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್‌ ರಶ್ಮಿ ಅವರನ್ನು ಬಂಧಿಸಲಾಗಿದೆ ಎಂದು ಚಿತ್ರದುರ್ಗ ಎಸ್​ಪಿ ಕೆ ಪರಶುರಾಮ್‌ ತಿಳಿಸಿದರು.

ಆರೋಪಿ ರಶ್ಮಿಯನ್ನು ನಿನ್ನೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.

ಮುರುಘಾ ಶರಣರೂ ಸೇರಿದಂತೆ ವಸತಿ ನಿಲಯದ ವಾರ್ಡನ್‌ ರಶ್ಮಿ ಸೇರಿ ಮತ್ತೆ ಮೂವರ ವಿರುದ್ಧ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೀಗ ಇಬ್ಬರ ಬಂಧನವಾಗಿದೆ.

ಇದನ್ನೂ ಓದಿ: ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಐಸಿಯು ವಾರ್ಡ್‌ಗೆ ದಾಖಲು

Last Updated : Sep 2, 2022, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.