ETV Bharat / state

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಹೊರಗೆಯೇ ಹೆರಿಗೆ : ಸಿಬ್ಬಂದಿ ನಿರ್ಲಕ್ಷ್ಯ ಆರೋಪ - kannada news

ಸಿಬ್ಬಂದಿ ನಿರ್ಲಕ್ಷ್ಯದಿಂದ ಆಸ್ಪತ್ರೆಯ ಆವರಣದಲ್ಲೆ ಹೆರಿಗೆಯಾದ ಘಟನೆ ನಗರದಲ್ಲಿ ನಡೆದಿದ್ದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಹೊರಗೆ ಹೆರಿಗೆ
author img

By

Published : Jun 1, 2019, 8:01 AM IST

ಚಿತ್ರದುರ್ಗ : ಜಿಲ್ಲೆಯ ಹಂಪಯ್ಯನ ಮಾಳಿಗೆ ಗ್ರಾಮದ ಪುಪ್ಪಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಪತಿ ದಯಾನಂದ್ ಖಾಸಗಿ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಗೆ ಬರುತ್ತಿದ್ದಂತೆ ಹೆರಿಗೆ ಆಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಜಿಲ್ಲಾಸ್ಪತ್ರೆಯ ಹೊರಗೆ ಹೆರಿಗೆ

ಇನ್ನೂ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಜಿ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಘಟನೆ ಕುರಿತು ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಜಿಲ್ಲಾಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಜಿಲ್ಲಾಸ್ಪತ್ರೆಯ ಹೊರಗೆ ಹೆರಿಗೆ : ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಆ್ಯಂಕರ್:- ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲೇ ಹೆರಿಗೆಯಾಗಿರುವ ಘಟನೆ ತಡರಾತ್ರಿ ನಡೆದಿದ್ದು , ಸಿಬ್ಬಂದಿ ವಿರುದ್ಧ ನಿರ್ಲಕ್ಷ ಆರೋಪ ಮಾಡಲಾಗುತ್ತಿದೆ. ಹಂಪಯ್ಯನ ಮಾಳಿಗೆ ಗ್ರಾಮದ ಪುಷ್ಪಾ ಎಂಬ ಮಹಿಳೆಗೆ ಹೆರಿಗೆಯಾದೆ. ಪುಷ್ಪಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಗೇಟ್ ಬಳಿ ಘಟನೆ ನಡೆದು ಹೋಗಿದೆ. ಇನ್ನೂ ಆಸ್ಪತ್ರೆ ಬಳಿಯಿದ್ದ ಮಹಿಳೆಯರ ಸಹಾಯದಿಂದ ಹೆರಿಗೆ ಯಾಗಿದೆ ಎಂದು ತಿಳಿದು ಬಂದಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದ ತಕ್ಷಣ ಪತಿ ದಯಾನಂದ್ ಟಾಟಾಏಸ್ ವಾಹನದಲ್ಲಿ ಪತ್ನಿ ಪುಷ್ಪಾ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಬರುತ್ತಿದ್ದಂತೆ ಹೆರಿಗೆ ಆಗಿದೆ. ಈ ಘಟನೆ ಜಿಲ್ಲಾಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷದಿಂದ ಆಸ್ಪತ್ರೆ ಆವರಣದಲ್ಲಿ ಹೆರಿಗೆಯಾಗಿದೆ ಎಂದು ಪುಷ್ಪಾ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ. ಇನ್ನೂ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಜಿ.ಪಂ ಅದ್ಯಕ್ಷೆ ವಿಶಾಲಾಕ್ಷಿ ನಟರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶಕ್ಕೆ ಕೂಡ ಕಾರಣವಾಗಿದೆ.

ಫ್ಲೋ....Body:HerigeConclusion:Hospital
ETV Bharat Logo

Copyright © 2024 Ushodaya Enterprises Pvt. Ltd., All Rights Reserved.