ಚಿತ್ರದುರ್ಗ: ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನಿಗೆ ಮತ್ತೊಂದು ಕೋಮಿನ ಯುವಕರ ಗುಂಪು ಥಳಿಸಿರುವ ಘಟನೆ ನಡೆದಿದೆ.
ನಗರದ ಬುರುಜನಹಟ್ಟಿ ಬಡಾವಣೆಯ ಯುವಕನಿಗೆ ಐದಾರು ಜನ ಯುವಕರ ಗುಂಪೊಂದು ಥಳಿಸಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ನಗರದ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.