ETV Bharat / state

1ಕೆಜಿ ಶುದ್ಧ ಚಿನ್ನ ಸಾಗಣೆ; ಬಜ್ಪೆ ಏರ್​ಪೋರ್ಟ್​​ನಲ್ಲಿ ಆರೋಪಿ ಅರೆಸ್ಟ್​ - ಬಜ್ಪೆ ಏರ್​ಪೋರ್ಟ್

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್​ ಅಧಿಕಾರಿಗಳು ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಬಜ್ಪೆ ಏರ್​ಪೋರ್ಟ್
author img

By

Published : Jul 28, 2019, 7:23 PM IST

ಮಂಗಳೂರು: ದುಬೈಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ ಶುದ್ಧ ಚಿನ್ನದ ಸಹಿತ ಓರ್ವನನ್ನು ಕಸ್ಟಮ್ಸ್​ ಅಧಿಕಾರಿಗಳು ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿಯು ದುಬೈಯಿಂದ 1.074 ಕೆಜಿ 24 ಕ್ಯಾರೆಟ್​​ನ ಶುದ್ಧ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಆರೋಪಿ ಬಳಿ ಇದ್ದ ಶುದ್ಧ ಚಿನ್ನ ಪತ್ತೆ ಹಚ್ಚಿದ ಸೀಮಾ ಸುಂಕ ಅಧಿಕಾರಿಗಳು ಆರೋಪಿಯನ್ನು ತಕ್ಷಣ ಬಂಧಿಸಿದ್ದಾರೆ.

ವಶಪಡಿಸಿಕೊಂಡ ಶುದ್ಧ ಚಿನ್ನದ ಒಟ್ಟು ಮೌಲ್ಯ 33,98,675 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ದುಬೈಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ ಶುದ್ಧಚಿನ್ನವನ್ನು ವಶಪಡಿಸಿದ ಕಸ್ಟಮರ್ ಅಧಿಕಾರಿಗಳು ಓರ್ವನನ್ನು ಬಂಧಿಸಿದ ಘಟನೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನಡೆದಿದೆ.

Body:ಈತ ದುಬೈಯಿಂದ 1.074 ಕೆಜಿ 24 ಕ್ಯಾರೆಟ್ ನ ಶುದ್ಧಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ಶುದ್ಧಚಿನ್ನವನ್ನು ಪತ್ತೆಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ತಕ್ಷಣ ಬಂಧಿಸಿದ್ದಾರೆ. ವಶಪಡಿಸಿಕೊಂಡ ಶುದ್ಧ ಚಿನ್ನದ ಒಟ್ಟು ಮೌಲ್ಯ 33,98,675 ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.